Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಭಯೋತ್ಪಾದಕ ಕೃತ್ಯ
ದೇಶಪ್ರಮುಖವಿದೇಶವೈರಲ್

ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಭಯೋತ್ಪಾದಕ ಕೃತ್ಯ

Share
0 Min Read
SHARE

newsics.com

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳು ಮುಂದುವರೆದಿದೆ. ರಜೌರಿಯಲ್ಲಿ ಭಯೋತ್ಪಾದಕರು ಇಂದು ಬೆಳಿಗ್ಗೆ ಭದ್ರತಾ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಶಂಕಿತ ಉಗ್ರರು ಗುಂಧಾ ಪ್ರದೇಶದಲ್ಲಿರುವ ಸೆಕ್ಯುರಿಟಿ ಪೋಸ್ಟ್ ಮೇಲೆ ಬೆಳಿಗ್ಗೆ 4 ಗಂಟೆ ವೇಳೆಗೆ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ.

ಗುಂಡಿನ ಚಕಮಕಿಯ ನಂತರ, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

TAGGED:Non stop act of terrorism in Jammu and Kashmir
Share This Article
Facebook Twitter Copy Link Print
Previous Article ಅಪ್ಪನ ಗನ್‌ನಿಂದ ಶೂಟ್ ಮಾಡಿಕೊಂಡ 3 ವರ್ಷದ ಬಾಲಕ!
Next Article ಹಾಸಿಗೆ ಬಳಿ ಮೊಬೈಲ್ ಇಟ್ಟುಕೊಂಡು ಮಲಗುವವರೇ ಎಚ್ಚರ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?