ವಾಹನ ಸವಾರರೇ ಎಚ್ಚರ ಎಚ್ಚರ: ಆಗಸ್ಟ್ನಿಂದ ಕಠಿಣ ಕ್ರಮ ಜಾರಿ!

newsics. com ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ … Continue reading ವಾಹನ ಸವಾರರೇ ಎಚ್ಚರ ಎಚ್ಚರ: ಆಗಸ್ಟ್ನಿಂದ ಕಠಿಣ ಕ್ರಮ ಜಾರಿ!