ಸರ್ಕಾರಿ ನೌಕರರೂ ಈಗ RSS ಸೇರಬಹುದು; ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!
newsics.com ನವದೆಹಲಿ: 1966ರಿಂದ ಜಾರಿಯಲ್ಲಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸುವ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದರ ಮೇಲಿದ್ದ ನಿಷೇಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶದ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, 58 ವರ್ಷಗಳ ಹಿಂದೆ ನೀಡಲಾದ ಅಸಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರ ಹಿಂಪಡೆದಿದೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಸರ್ಕಾರಿ ನೌಕರರು RSS ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೇಶದ … Continue reading ಸರ್ಕಾರಿ ನೌಕರರೂ ಈಗ RSS ಸೇರಬಹುದು; ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!
Copy and paste this URL into your WordPress site to embed
Copy and paste this code into your site to embed