Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ
ಪ್ರಮುಖವಿದೇಶ

ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

Share
1 Min Read
SHARE

newsics.com

ಜ್ಯೂರಿಚ್: ನೋವಿಲ್ಲದೆ ಒಂದೇ ನಿಮಿಷದಲ್ಲಿ ಜೀವ ಹರಣ ಮಾಡಬಲ್ಲ ಯಂತ್ರವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದೆ. ಶೀಘ್ರದಲ್ಲೇ ಈ ಯಂತ್ರ ಬಳಕೆಗೆ ಬರುವ ಸಾಧ್ಯತೆಯಿದೆ.

ಸ್ವಿಟ್ಜರ್ಲೆಂಡ್‌ ಸರ್ಕಾರ ‘ಆತ್ಮಹತ್ಯೆ ಯಂತ್ರ’ ಬಳಕೆಗೆ ಕಾನೂನು ಅನುಮೋದನೆ ನೀಡಿದ್ದು, ಒಬ್ಬ ವ್ಯಕ್ತಿಯು ಕೇವಲ ಒಂದು ನಿಮಿಷದಲ್ಲಿ ಈ ಯಂತ್ರವನ್ನು ಬಳಸಿ ಪ್ರಾಣ ತ್ಯಾಗ ಮಾಡಬಹುದು.

ಸಾರ್ಕೋ ಎಂಬ ಸಂಸ್ಥೆ ಈ ವಿನೂತನ ಯಂತ್ರವನ್ನು ಆವಿಷ್ಕರಿಸಿದ್ದು, 2019ರಲ್ಲೇ ಈ ಆತ್ಮಹತ್ಯಾ ಸಾಧನವನ್ನು ಸಂಸ್ಥೆ ಬಹಿರಂಗಪಡಿಸಿತ್ತು. ಆದರೆ ಇದೀಗ ಅತ್ಯಾಧುನಿಕ ಅಪ್‌ಡೇಟ್‌ನೊಂದಿಗೆ ಈ ಯಂತ್ರ ಬಳಕೆಗೆ ಸಿದ್ಧವಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.
ಈ ಯಂತ್ರದ ಪ್ರಮುಖ ವಿಷಯವೆಂದರೆ, ಈ ಯಂತ್ರವನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡವರು ಯಾವುದೇ ನೋವು ಅನುಭವಿಸದೇ ಸಾಯುತ್ತಾರೆ.

ಈ ಯಂತ್ರವು ಆತ್ಮಹತ್ಯೆ ಮಾಡಿಕೊಳ್ಳಬಯಸುವ ವ್ಯಕ್ತಿ ಬಟನ್ ಒತ್ತಿದ ಕೂಡಲೇ ಆತನಿಗೆ ಆಕ್ಸಿಜನ್ ಬದಲಿಗೆ ನೈಟ್ರೋಜನ್ ಬಿಡುಗಡೆ ಮಾಡುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣಬಿಡುತ್ತಾನೆ ಎಂದು ಹೇಳಲಾಗಿದೆ.

ಈ ಆತ್ಮಹತ್ಯಾ ಪಾಡ್ ಅನ್ನು ಸ್ವಿಟ್ಜರ್ಲೆಂಡ್‌ನ ”ದಿ ಲಾಸ್ಟ್ ರೆಸಾರ್ಟ್” ಸಂಸ್ಥೆ ಆವಿಷ್ಕರಿಸಿದೆ. ಸ್ವಿಟ್ಜರ್ಲೆಂಡ್‌ನಲ್ಲಿ ಆತ್ಮಹತ್ಯೆಗೆ ಕಾನೂನುಬದ್ಧ ಮಾನ್ಯತೆ ನೀಡಿರುವುದರಿಂದ ಈವರೆಗೂ ಈ ಸಂಸ್ಥೆ ಸೇವೆಗೆ ಯಾವುದೇ ರೀತಿಯ ಕಾನೂನು ತೊಡಕು ಉಂಟಾಗಿಲ್ಲ.

ಸ್ವಿಟ್ಜರ್ಲೆಂಡ್‌ನಲ್ಲಿ ವ್ಯಕ್ತಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸೂಕ್ತ ಕಾರಣ ನೀಡಿದರೆ ಅಥವಾ ಆತನ ಸಾವಿಗೆ ಪೂರಕವಾದ ಅಂಶವನ್ನು ಸಾಬೀತುಪಡಿಸಿದರೆ ಆತನ ಆತ್ಮಹತ್ಯೆಗೆ ಕಾನೂನಿನಲ್ಲಿ ಅವಕಾಶವಿದೆ. ಕಾನೂನು ಆತನ ಆತ್ಮಹತ್ಯೆಗೆ ಅನುಮತಿಸುತ್ತದೆ ಎಂದು ಹೇಳಲಾಗಿದೆ.

ಈ‌ ಕುರಿತು ಮಾತನಾಡಿರುವ ಆತ್ಮಹತ್ಯಾ ಪಾಡ್ ಯಂತ್ರದ ತಯಾರಕಾ ಸಂಸ್ಥೆ ”ದಿ ಲಾಸ್ಟ್ ರೆಸಾರ್ಟ್” ಮುಖ್ಯ ಕಾರ್ಯನಿರ್ವಾಹಕ ಫ್ಲೋರಿಯನ್ ವಿಲೆಟ್, ‘ನಮ್ಮಲ್ಲಿ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಸರತಿ ಸಾಲಲ್ಲಿ ನಿಂತಿದ್ದಾರೆ. ನಮ್ಮ ಸಾರ್ಕೋ ಯಂತ್ರದ ಬಳಕೆಗಾಗಿ ಕಾಯುತ್ತಿದ್ದಾರೆ. ಇಲ್ಲಿ ಸಾವು ಬಹಳ ಬೇಗ ನಡೆದುಹೋಗುತ್ತದೆ. ನಿಮ್ಮ ಸಾವು ನೋವುರಹಿತವಾಗಿರುತ್ತದೆ ಎಂದು ನಾನು ಖಚಿತವಾಗಿ ಹೇಳಬಲ್ಲೆ ಎಂದಿದ್ದಾರೆ.

https://x.com/IpIndependent/status/1814093667793092878?t=PtJ4BFqXSRaHwUlGD-X0qA&s=19

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!

ಚಾಲೆಂಜ್ ಸ್ವೀಕರಿಸಿ ಲೈವ್‌ನಲ್ಲೇ ಪ್ರಾಣ ಬಿಟ್ಟ ಇನ್ಫ್ಲ್ಯೂಯೆನ್ಸರ್‌!

ಕೊನೆಗೂ ಕನ್ನಡಿಗರ ಕ್ಷಮೆ ಯಾಚಿಸಿದ ಪೋನ್ ಪೇ ಸಿಇಒ..!

ಕರ್ತವ್ಯ ವೇಳೆ ರೀಲ್ಸ್ ಮಾಡುವ ಕಂಡಕ್ಟರ್, ಡ್ರೈವರ್ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

ಕೇರಳದಲ್ಲಿ ನಿಫಾ‌ಗೆ ಬಾಲಕ ಬಲಿ: ಹೃದಯಸ್ತಂಭನದಿಂದ ಸಾವು, ಹೆಚ್ಚಿದ ಆತಂಕ

ಬಂಧನ ಭೀತಿಯಲ್ಲಿ ರಕ್ಷಿತ್ ಶೆಟ್ಟಿ!

TAGGED:The 'suicide machine' which can take life in one minute without giving any pain will start working soon
Share This Article
Facebook Twitter Copy Link Print
Previous Article ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
Next Article ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ‌ ಮಲ್ಲಿ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?