ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ

newsics.com ಅಮೆರಿಕ: ಯುನೈಟೆಡ್ ಸ್ಟೇಟ್ಸ್ ಹಾಲಿ ಅಧ್ಯಕ್ಷ ಜೋ ಬೈಡನ್ ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೇ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. 2024ರ ನವೆಂಬರ್ 5ರಂದು ನಡೆಯುವ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವ ಸಂಬಂಧ ಜೋ ಬೈಡನ್ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಜೋ ಬೈಡೆನ್‌ ಕಳೆದ ಒಂದೆರಡು ವರ್ಷದಿಂದ ವಯೋಸಹಜ ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಮುಜುಗರಕ್ಕೆ ಉಂಟಾಗಿದ್ದರು. … Continue reading ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ