Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ
ವಿದೇಶವೈರಲ್

32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಇಲ್ಲೊಂದು ಮಗು ಹುಟ್ಟುತ್ತಲೇ ಬಾಯಿ ತುಂಬಾ ಹಲ್ಲನ್ನು (Baby Born With Teeth) ಹೊಂದಿದ್ದು, ಈ ಕುರಿತು ಅಚ್ಚರಿಯನ್ನು ವ್ಯಕ್ತಪಡಿಸಿ ತಾಯಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್‌ಸ್ಟಾ ಗ್ರಾಮ್‌ನಲ್ಲಿ 29.7 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಇಲ್ಲೊಂದು ಹುಟ್ಟಿದ ಮಗುವಿಗೆ 32 ಹಲ್ಲುಗಳಿದ್ದ ಅಚ್ಚರಿಯ ಘಟನೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ತನ್ನ ಮಗಳು 32 ಹಲ್ಲುಗಳನ್ನು ಹೊಂದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಈ ಕುರಿತು ಬರೆದಿರುವ ಮಹಿಳೆ, ತನ್ನ ಮಗಳು ಅಪರೂಪದ ಕಾಯಿಲೆಯಿಂದ ಜನಿಸಿದಳು. ಅವಳು 32 ಹಲ್ಲುಗಳೊಂದಿಗೆ ಜನಿಸಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಈ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕರೊಂದಿಗೆ ಇದನ್ನು ಹಂಚಿಕೊಳ್ಳುತ್ತಿರುವುದಾಗಿ ಮಹಿಳೆ ತಿಳಿಸಿದ್ದಾಳೆ. ವಿಡಿಯೋದಲ್ಲಿ ಮಹಿಳೆ ಸಂಪೂರ್ಣ ಹಲ್ಲುಗಳೊಂದಿಗೆ ಜನಿಸಿದ ತಮ್ಮ ಮಗಳನ್ನು ತೋರಿಸಿದ್ದಾರೆ. ಮಗಳು ಹುಟ್ಟುವಾಗಲೇ ಸಂಪೂರ್ಣ ಹಲ್ಲುಗಳನ್ನು ಹೊಂದಿದ್ದಳು ಎಂಬುದನ್ನು ಅವರು ಹೇಳಿದ್ದಾರೆ.

https://www.instagram.com/reel/C3N6PCeulxS/?utm_source=ig_web_copy_link

TAGGED:babyteethvideo
Share This Article
Facebook Twitter Copy Link Print
Previous Article ಭೂಕುಸಿತ ಆಗಲು ಇದೇ ಕಾರಣ!
Next Article ಸಚಿವ ಕೆ.ಎಚ್‌. ಮುನಿಯಪ್ಪ ಅಳಿಯನಿಗಾಗಿ ‘ಕಾರ್ಯದರ್ಶಿ – ‘2’ ಹುದ್ದೆ?

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?