32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ
newsics.com ನವದೆಹಲಿ: ಇಲ್ಲೊಂದು ಮಗು ಹುಟ್ಟುತ್ತಲೇ ಬಾಯಿ ತುಂಬಾ ಹಲ್ಲನ್ನು (Baby Born With Teeth) ಹೊಂದಿದ್ದು, ಈ ಕುರಿತು ಅಚ್ಚರಿಯನ್ನು ವ್ಯಕ್ತಪಡಿಸಿ ತಾಯಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್‌ಸ್ಟಾ ಗ್ರಾಮ್‌ನಲ್ಲಿ 29.7 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇಲ್ಲೊಂದು ಹುಟ್ಟಿದ ಮಗುವಿಗೆ 32 ಹಲ್ಲುಗಳಿದ್ದ ಅಚ್ಚರಿಯ ಘಟನೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಮಹಿಳೆಯೊಬ್ಬರು ತನ್ನ ಮಗಳು 32 ಹಲ್ಲುಗಳನ್ನು ಹೊಂದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, … Continue reading 32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed