Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಬ್ಬರ ಬಳಿ ಗರಿಷ್ಠ ಎಷ್ಟು ಸಿಮ್ ಕಾರ್ಡ್ ಇರಬಹುದು? ಹೆಚ್ಚಿದ್ದರೆ ಶಿಕ್ಷೆ ನಿಶ್ಚಿತ
ಪ್ರಮುಖವೈರಲ್

ಒಬ್ಬರ ಬಳಿ ಗರಿಷ್ಠ ಎಷ್ಟು ಸಿಮ್ ಕಾರ್ಡ್ ಇರಬಹುದು? ಹೆಚ್ಚಿದ್ದರೆ ಶಿಕ್ಷೆ ನಿಶ್ಚಿತ

Share
2 Min Read
SHARE

newsics.com

ಇಂದಿನ ಡಿಜಿಟಲ್ ದುನಿಯಾದಲ್ಲಿ ಬಹುತೇಕರ ಬಳಿಯೂ ಎರಡಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿರುತ್ತಾರೆ. ಆದರೆ ಒಬ್ಬರು ಎಷ್ಟು ಸಿಮ್ ಕಾರ್ಡ್ ಹೊಂದಿರಬೇಕು ಎಂಬುವುದು ಗೊತ್ತಿರಲ್ಲ. ಕೆಲವರು ಎರಡಕ್ಕಿಂತ ಅಧಿಕ ಸಿಮ್ ಕಾರ್ಡ್ ಖರೀದಿಸಿ ಕೆಲವೊಮ್ಮೆ ಸಂಕಷ್ಟಕ್ಕೆ ಸಿಲುಕುತ್ತಾರೆ. 2023 ರ ದೂರಸಂಪರ್ಕ ಕಾಯ್ದೆ ಒಬ್ಬ ವ್ಯಕ್ತಿಯು ಗರಿಷ್ಠ ಎಷ್ಟು ಸಿಮ್ ಕಾರ್ಡ್ ಹೊಂದಬೇಕು ಎಂಬುದನ್ನು ತಿಳಿಸುತ್ತದೆ. ಸಿಮ್ ಸಂಬಂಧ ಕಟ್ಟುನಿಟ್ಟಾದ ನಿಯಮಗಳು ಮತ್ತು ಉಲ್ಲಂಘನೆ ಬಗ್ಗೆ ದೂರಸಂಪರ್ಕ ಕಾಯ್ದೆ ತಿಳಿಸುತ್ತದೆ. ನಿಯಮ ಉಲ್ಲಂಘನೆಗೆ ಶಿಕ್ಷೆ ಅಥವಾ ದಂಡಕ್ಕೆ ಗುರಿಯಾಗಬಹುದು. ಕೆಲವು ಪ್ರಕರಣಗಳಲ್ಲಿ ಎರಡೂ ಶಿಕ್ಷೆಗೆ ಒಳಗಾಗುವ ಸಾಧ್ಯತೆ ಇರುತ್ತದೆ.

ಬಳಕೆದಾರ ವಾಸಿಸುವ ಸ್ತಳದ ಆಧಾರದ ಮೇಲೆ ಗರಿಷ್ಠ ಸಿಮ್ ಹೊಂದುವುದನ್ನು ನಿರ್ಧರಿಸಲಾಗುತ್ತದೆ. ಭಾರತದ ಒಬ್ಬ ವ್ಯಕ್ತಿ ಗರಿಷ್ಠ 9 ಸಿಮ್ ಖಾರ್ಡ್ ಖರೀದಿಸಬಹುದಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಸೂಕ್ಷ್ಮ ಪ್ರದೇಶಗಳಲ್ಲಿ ಈ ಮಿತಿಯನ್ನು ಆರಕ್ಕೆ ಇಳಿಸಲಾಗಿದೆ. ಸಿಮ್ ದುರ್ಬಳಕೆಯನ್ನು ನಿಯಂತ್ರಿಸಲು ಈ ನಿಯಮ ತರಲಾಗಿದೆ.

ಓರ್ವ ಬಳಕೆದಾರ ನಿಗದಿತ ಮಿತಿ ಹೆಚ್ಚು ಸಿಮ್ ಹೊಂದುವ ಮೂಲಕ ಮೊದಲ ಬಾರಿ ನಿಯಮ ಉಲ್ಲಂಘನೆ ಮಾಡದ್ದರೆ 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮತ್ತೆ ತಪ್ಪು ಮರುಕಳಿಸಿದ್ರೆ ದಂಡದ ಮೊತ್ತ ಏರಿಕೆಯಾಗುತ್ತಾ ಹೋಗುತ್ತವೆ. ದೂರಸಂಪರ್ಕ ಕಾಯ್ದೆಯ ಪ್ರಕಾರ, 2 ಲಕ್ಷದವರೆಗೂ ದಂಡಕ್ಕೆ ತುತ್ತಾಗಬೇಕಾಗುತ್ತದೆ. 2023ರ ಹೊಸ ದೂರಸಂಪರ್ಕ ಕಾಯ್ದೆ, ಸಿಮ್ ಕಾರ್ಡ್ ಖರೀದಿಸುವ ವೇಳೆ ಮಾರಾಟಗಾರ ಹಲವು ಕಠಿಣ ನಿಯಮಗಳನ್ನು ಪಾಲನೆ ಮಾಡಬೇಕು. ಅದೇ ರೀತಿ ಖರೀದಿದಾರ ಅಗತ್ಯ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ನಿಯಮ ಉಲ್ಲಂಘನೆಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂ ಅಥವಾ ಎರಡೂ ವಿಧಿಸಬಹುದು

ಟೆಲಿಕಾಂ ಆಪರೇಟರ್‌ಗಳ ಮೂಲಕ ತಮ್ಮ ಹೆಸರಿನಲ್ಲಿ/ ಗುರುತಿನ ದಾಖಲೆಯಡಿ ಎಷ್ಟು ಸಿಮ್ ಕಾರ್ಡ್ ಇದೆ ಎಂಬುದನ್ನ ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ. ಒಂದು ವೇಳೆ ನಿಮ್ಮ ಬಳಿ ನಿಗಿದಿತಕ್ಕಿಂತ ಹೆಚ್ಚಿನ ಸಿಮ್ ಕಾರ್ಡ್ ಹೊಂದಿದ್ದರೆ ದೂರ ಸಂಪರ್ಕ ಇಲಾಖೆ ಬಳಕೆದಾರಿಗೆ 2021ರಿಂದ ಕೆಲವು ಆಯ್ಕೆಗಳನ್ನು ನೀಡುತ್ತದೆ. ಕಾರ್ಡ್‌ ಸರೆಂಡರ ಮಾಡೋದು, ಸಂಪರ್ಕ ಕಡಿತಗೊಳಿಸೋದು ಮತ್ತು ವರ್ಗಾವಣೆಯ ಆಯ್ಕೆಯನ್ನು ನೀಡಲಾಗುತ್ತದೆ. ಇದು ನಿಯಮ ಪಾಲನೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಸಿಮ್ ಕಾರ್ಡ್‌ಗಳ ಮರು ಪರಿಶೀಲನೆ ಅಂತ ಕರೆಯಲಾಗುತ್ತದೆ. ಬಳಕೆಯಾಗದ ಸಿಮ್ ಬಗ್ಗೆಯೂ ದೂರ ಸಂಪರ್ಕ ಇಲಾಖೆ ಮಾಹಿತಿ ನಿರಂತರವಾಗಿ ಮಾಹಿತಿ ಕಲೆ ಹಾಕುತ್ತಿರುತ್ತದೆ.

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಇವೆ ಎಂಬುದನ್ನು ತಿಳದುಕೊಳ್ಳಲು ದೂರ ಸಂಪರ್ಕ ಇಲಾಖೆ ಸಾಥಿ ಎಂಬ ಪೋರ್ಟಲ್ ಆರಂಭಿಸಿದೆ. ನಿಮ್ಮ ಆಧಾರ್ ಕಾರ್ಡ್‌ ನಲ್ಲಿ ಎಷ್ಟು ಸಿಮ್ ಕಾರ್ಡ್ ನೋಂದಣಿಯಾಗಿದೆ ಎಂಬುದನ್ನು ಮನೆಯಲ್ಲಿಯೇ ಕುಳಿತು ತಿಳಿದುಕೊಳ್ಳಬಹುದು. ಮೊದಲ ಸಂಚಾರ ಸತಿ ವೆಬ್‌ಪುಟಕ್ಕೆ ಭೇಟಿ ನೀಡಿ.. www.sancharsathi.gov.inಗೆ ಹೋಗಬೇಕು.
ಹೋಮ್ ಪೇಜ್‌ನಲ್ಲಿ ಕಾ಼ಣಿಸುತ್ತದೆ

TAGGED:What is the maximum number of SIM cards one should have?
Share This Article
Facebook Twitter Copy Link Print
Previous Article ಗಂಗಾ ಆರತಿ ರೀತಿ ಕಾವೇರಿಗೂ ಆರತಿ: ಡಿಕೆಶಿ ಘೋಷಣೆ
Next Article ಐಎಎಸ್ ಗಂಡನ ಬಿಟ್ಟು ರೌಡಿ ಜೊತೆ ಓಡಿ ಹೋಗಿದ್ದ ಮಹಿಳೆ ಆತ್ಮಹತ್ಯೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?