ಗರ್ಭಿಣಿ ಪತ್ನಿ ಮೇಲೆ ನಟನಿಂದ ಹಲ್ಲೆ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

newsics.com ಕನ್ನಡದ ನೇತ್ರಾವತಿ ಧಾರವಾಹಿ ನಟ ಸನ್ನಿ ಮಹಿಪಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಪಾಲ್‌ ಇದೀಗ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಪತ್ನಿ ನಿನ್ನೆ ಮಹಿಪಾಲ್‌ ಮನೆಗೆ ಹೋದಾಗ ಎರಡು ತಿಂಗಳ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಗಲಾಟೆ ಬಳಿಕ ಮಹಿಪಾಲ್‌ ತಾನೇ ಕಾರು … Continue reading ಗರ್ಭಿಣಿ ಪತ್ನಿ ಮೇಲೆ ನಟನಿಂದ ಹಲ್ಲೆ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?