newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇದೀಗ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ದರ್ಶನ್ ಕಳೆದ ಮೂರು ದಿನಗಳಿಂದ ಆರೋಗ್ಯ ಕೈಕೊಟ್ಟಿದೆ. ಜ್ವರದಿಂದ ಬಳಲುತ್ತಿದ್ದ ನಟನಿಗೆ ಜೈಲಿನ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಲಾಗಿದೆ.
ಅನಾರೋಗ್ಯದ ಹಿನ್ನೆಲೆ ಹಿರಿಯ ವೈದ್ಯರಿಂದ ದರ್ಶನ್‌ಗೆ ಜೈಲಿನಲ್ಲಿಯೇ ಚಿಕಿತ್ಸೆ ನೀಡಲಾಗಿದೆ.