Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅವಾರ್ಡ್ ಸ್ವೀಕರಿಸುವಾಗಲೇ ನಟಿ ಸೋನಿಯಾಗೆ ಹಾರ್ಟ್ ಅಟ್ಯಾಕ್! ನೋವಿನಿಂದ ನರಳಾಡುತ್ತಿರುವ ವಿಡಿಯೋ ವೈರಲ್…
ದೇಶಮನರಂಜನೆವೈರಲ್

ಅವಾರ್ಡ್ ಸ್ವೀಕರಿಸುವಾಗಲೇ ನಟಿ ಸೋನಿಯಾಗೆ ಹಾರ್ಟ್ ಅಟ್ಯಾಕ್! ನೋವಿನಿಂದ ನರಳಾಡುತ್ತಿರುವ ವಿಡಿಯೋ ವೈರಲ್…

Share
1 Min Read
SHARE

newsics.com

ಮುಂಬೈ : ಅವಾರ್ಡ್ ಸ್ವೀಕರಿಸುತ್ತಲೇ ಬಾಲಿವುಡ್ ನಟಿ, ಹಿಂದಿ ಬಿಗ್ ಬಾಸ್ 17 ಖ್ಯಾತಿಯ ಸೋನಿಯಾ ಬನ್ಸಾಲ್ ಗೆ ಹೃದಯಾಘಾತವಾಗಿದೆ.

21 ರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾ ಬಂದಿದ್ದರು. ಅಲ್ಲಿ ಚೆನ್ನಾಗಿಯೇ ಓಡಾಡಿಕೊಂಡಿದ್ದ ನಟಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿತು. ನಂತರ ಹೃದಯಾಘಾತವಾಗಿರುವುದು ತಿಳಿದು ತಕ್ಷಣ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಸೋನಿಯಾ ನೋವಿನಿಂದ ನರಳಾಡುವ ವಿಡಿಯೋ ವೈರಲ್ ಆಗಿದೆ.

ಮೂಲಗಳ ಪ್ರಕಾರ, ಕಳೆದ ನಾಲ್ಕು ತಿಂಗಳಿನಿಂದ ಸೋನಿಯಾ ಅವರು ಪ್ಯಾನಿಕ್ ಅಟ್ಯಾಕ್‌ಗೆ ಒಳಗಾಗಿದ್ದಾರೆ. ಅವರಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎನ್ನಲಾಗಿದೆ. ಈ ಮೊದಲು ಕೂಡ ಆರೋಗ್ಯ ಹದಗೆಡುತ್ತಿತ್ತು. ಆದರೆ ಇದೀಗ ಅದು ತೀವ್ರಗೊಂಡಿತು ಎಂದು ವರದಿಗಳು ಹೇಳುತ್ತಿವೆ.

ಬಿಗ್ ಬಾಸ್ 17′ ರಿಯಾಲಿಟಿ ಷೋನಲ್ಲಿ ಕಾಣಿಸಿಕೊಂಡಿದ್ದ ಸೋನಿಯಾ ಬನ್ಸಾಲ್ ತಮ್ಮ ಕ್ಯೂಟ್‌ನೆಸ್ ಮತ್ತು ಸ್ಟೈಲ್‌ನಿಂದ ಎಲ್ಲರನ್ನೂ ಹುಚ್ಚೆಬ್ಬಿಸಿದರು. ಸೋನಿಯಾ ಸ್ಥಿತಿ ತೀರ ಹದಗೆಟ್ಟಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೋನಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದನ್ನು ನೋಡಬಹುದು. ವಿಡಿಯೋ ನೋಡಿದ ನಂತರ ನಟಿಯ ಅಭಿಮಾನಿಗಳು ಕೂಡ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

https://www.instagram.com/reel/C9u1CqfSGz2/?utm_source=ig_web_copy_link

TAGGED:big bossheart attackSonia
Share This Article
Facebook Twitter Copy Link Print
Previous Article ನಿದ್ದೆಗೆ ಜಾರಿದ ಅಮ್ಮ.. ತಾಯಿಯ ಕ್ಲಿಪ್ ನುಂಗಿದ 10 ತಿಂಗಳ ಮಗು ! ಆಮೇಲೆ ನಡೆದದ್ದೇ ರೋಚಕ..
Next Article ಬಾರ್ಬಿ ಡ್ರೆಸ್‌ನಲ್ಲಿ ಮಿಂಚಿದ ಸಾರಾ: ಫೋಟೋ ವೈರಲ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?