ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಹೃದಯಾಘಾತದಿಂದ ಸಾವು

newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡ ಮರಿಗೌಡ ಪಾಟೀಲ್ ಹುಲ್ಕಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುರುಬ ಸಮುದಾಯದ ಪ್ರಭಾವಿ ಮುಖಂಡ ಮರಿಗೌಡ (65) ತಮ್ಮ ಕೊನೆಯುಸಿರೆಳೆದಿದ್ದಾರೆ.ಮರಿಗೌಡ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದರು. ಈ ಹಿಂದೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಜತೆಗೆ ಕೃಷ್ಣ ಕಾಡಾ (ಭೀಮರಾಯನಗುಡಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮರಿಗೌಡ ಅವರಿಗೆ ಕಲಬುರ್ಗಿ ತೊಗರಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗುವ ಅವಕಾಶ ಕೂಡ ಇತ್ತು. ಆದರೆ, ಇದನ್ನು ನಿರಾಕರಿಸಿದ್ರು. ಅವಾರ್ಡ್ ಸ್ವೀಕರಿಸುವಾಗಲೇ … Continue reading ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಹೃದಯಾಘಾತದಿಂದ ಸಾವು