Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಇಲಾಖೆಯವರೂ ರೀಲ್ಸ್ ಮಾಡಂಗಿಲ್ಲ..!
ಕರ್ನಾಟಕಪ್ರಮುಖ

ಪೊಲೀಸ್ ಇಲಾಖೆಯವರೂ ರೀಲ್ಸ್ ಮಾಡಂಗಿಲ್ಲ..!

Share
1 Min Read
SHARE

newsics.com
ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿ ಇಲಾಖೆ ಹಾಗೂ ಪೊಲೀಸ್‌ ಕರ್ತವ್ಯಗಳಿಗೆ ಸಂಬಂಧಿಸಿದ ಯಾವುದೇ ವಿಷಯಗಳ ಕುರಿತು ಜಾಲತಾಣಗಳಲ್ಲಿ ಹರಿಬಿಡದಂತೆ ಅಧಿಕಾರಿ-ಸಿಬ್ಬಂದಿಗೆ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಎಚ್ಚರಿಸಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ಅಶಿಸ್ತು ತೋರಿಸುವ ಸಿಬ್ಬಂದಿಗಳ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

KSRTC, BMTC ಸಾರಿಗೆ ಬಸ್ ಚಾಲಕ, ನಿರ್ವಾಹಕರಲ್ಲಿ ರೀಲ್ಸ್ ಹುಚ್ಚು ಹೆಚ್ಚಾಗಿದ್ದು ಅಪಘಾತಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಹೀಗಾಗಿ ಸಾರಿಗೆ ಇಲಾಖೆ ಕೆಲಸದ ಸಮಯದಲ್ಲಿ ರೀಲ್ಸ್ ಮಾಡಿದರೆ ಸಸ್ಪೆಂಡ್ ಮಾಡಿ ಮನೆಗೆ ಕಳಿಸುವುದಾಗಿ ಎಚ್ಚರಿಕೆ ನೀಡಿತ್ತು. ಇದೀಗ ಇದೇ ಹಾದಿ ತುಳಿದ ಪೊಲೀಸ್ ಇಲಾಖೆ ಕೂಡ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ.

TAGGED:Even the police department does not make reels
Share This Article
Facebook Twitter Copy Link Print
Previous Article ಗರ್ಭಿಣಿ ಪತ್ನಿ ಮೇಲೆ ನಟನಿಂದ ಹಲ್ಲೆ; ಮತ್ತೊಬ್ಬಳ ಜತೆ ನಿಶ್ಚಿತಾರ್ಥ?
Next Article ಹೇಗಿರಲಿದೆ ಗ್ರೇಟರ್ ಬೆಂಗಳೂರು?

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?