ಉಕ್ಕಿದ ಕಾವೇರಿ: ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ

newsics.com ಚಾಮರಾಜನಗರ: ಜಿಲ್ಲೆ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ಅಪಾಯದ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದೆ. ಅತಿಯಾದ ಮಳೆ ಹಿನ್ನಲೆ ಕಬಿನಿ ಹಾಗೂ ಕನ್ನಂಬಾಡಿ ಕಟ್ಟೆಯಿಂದ ಔಟ್ ಫ್ಲೋ ಹೆಚ್ಚಳವಾಗಿದೆ. ಇದರಿಂದ ಕೊಳ್ಳೇಗಾಲ ತಾಲೂಕಿನ 12 ಗ್ರಾಮಗಳು ಅಪಾಯದ ಅಂಚಿಗೆ ತಲುಪಿದೆ. ಪ್ರತಿ ವರ್ಷ ಮಳೆಗಾಲದಲ್ಲಿ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಅದೇನೆ ಇರಲಿ, ಪ್ರತಿ ವರ್ಷ ಮಳೆಗಾಲದಲ್ಲಿ ಕೊಳ್ಳೇಗಾಲ ತಾಲೂಕಿನ 12 ಗ್ರಾಮಸ್ದರು ಆತಂಕದಲ್ಲೇ ಕಾಲ ಕಳೆಯುವಂತಾಗಿದ್ದು, ತಡೆಗೋಡೆ ನಿರ್ಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ … Continue reading ಉಕ್ಕಿದ ಕಾವೇರಿ: ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ