Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಆದಾಯ ತೆರಿಗೆ ಭಾರ ಕಡಿಮೆ ಮಾಡಿದ ಮೋದಿ ಸರ್ಕಾರ!
Uncategorizedಕರ್ನಾಟಕದೇಶಪ್ರಮುಖ

ಆದಾಯ ತೆರಿಗೆ ಭಾರ ಕಡಿಮೆ ಮಾಡಿದ ಮೋದಿ ಸರ್ಕಾರ!

Share
1 Min Read
SHARE

newsics.com

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸತತವಾಗಿ 7ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮೋದಿ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಮೇಲೆ ಇದು ಮೊದಲನೇ ಬಜೆಟ್‌ ಆಗಿದೆ. ಈ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದ್ದವು. ಈ ಬಾರಿಯ ಬಜೆಟ್‌ನಲ್ಲಿ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅದರಂತೆ ಆದಾಯ ತೆರಿಗೆ ಭಾರ ಕಡಿಮೆ ಮಾಡಿದೆ ಮೋದಿ ಸರ್ಕಾರ. ಹಳೆಯ ತೆರಿಗೆ ಪದ್ಧತಿ ಬಳಸುವವರಿಗೆ ಯಾವುದೇ ಬದಲಾವಣೆ ಇಲ್ಲ. ಹೊಸ ತೆರಿಗೆ ಪದ್ಧತಿ ಬಳಸುವವರಿಗೆ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಿಸಿಲಾಗಿದೆ.

ಹೀಗಿದೆ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌!

– 0-3 ಲಕ್ಷ : ತೆರಿಗೆ ಇಲ್ಲ

– 3-7 ಲಕ್ಷ: 05 % ತೆರಿಗೆ

– 7-10 ಲಕ್ಷ : 10 % ತೆರಿಗೆ

– 10 -12 ಲಕ್ಷ : 15% ತೆರಿಗೆ

– 12 – 15 ಲಕ್ಷ : 20 % ತೆರಿಗೆ

– 15 ಲಕ್ಷಕ್ಕಿಂತ ಹೆಚ್ಚು : 30 % ತೆರಿಗೆ

ಹೊಸ ತೆರಿಗೆ ಪದ್ಧತಿ ಆಯ್ಕೆಯೇ ಹೆಚ್ಚಳ!

ಇದೀಗ ಹೆಚ್ಚು ಮಂದಿ ಹೊಸ ತೆರಿಗೆ ಪದ್ಧತಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ವಿವಿಧ ಪಾವತಿಗಳಿಗೆ ಐದು ಪ್ರತಿಶತ ಟಿಡಿಎಸ್ ಬದಲಿಗೆ ಎರಡು ಪ್ರತಿಶತ ಟಿಡಿಎಸ್ ಅನ್ನು ಒದಗಿಸಲಾಗುತ್ತದೆ. ಮ್ಯೂಚುವಲ್ ಫಂಡ್ ಅಥವಾ ಯುಟಿಐ ಮರುಖರೀದಿಯಲ್ಲಿ ಟಿಡಿಎಸ್ ಅನ್ನು ಶೇಕಡಾ 20ರಷ್ಟು ಹಿಂಪಡೆಯಲಾಗಿದೆ. ಇ-ಕಾಮರ್ಸ್ ಆಪರೇಟರ್‌ಗಳಿಗೆ TDS ಅನ್ನು ಶೇಕಡಾ 1 ರಿಂದ 0.1 ಕ್ಕೆ ಇಳಿಸಲಾಗಿದೆ. ಅಲ್ಲದೆ, ಟಿಡಿಎಸ್ ತುಂಬುವಲ್ಲಿ ವಿಳಂಬವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಸರ್ಕಾರ ಉಡುಗೊರೆ ನೀಡಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75000 ರೂ.ಗೆ ಹೆಚ್ಚಿಸಲಾಗಿದೆ.

TAGGED:Modi government reduced the income tax burden!
Share This Article
Facebook Twitter Copy Link Print
Previous Article ಧಾರ್ಮಿಕ ಪ್ರವಾಸೋದ್ಯಮಕ್ಕೆ ಬಜೆಟ್‌ನಲ್ಲಿ ಬೂಸ್ಟ್!
Next Article ಉದ್ಯೋಗಕ್ಕೆ ಸೇರುವ ಯುವಕರಿಗೆ ಗುಡ್ ನ್ಯೂಸ್; ಸರ್ಕಾರವೇ ನೀಡಲಿದೆ ಮೊದಲ ತಿಂಗಳ ಪಿಎಫ್

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?