Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪೂಜೆ
ದೇಶಪ್ರಮುಖವಿದೇಶ

ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪೂಜೆ

Share
1 Min Read
SHARE

newsics.com

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ದೊಡ್ಡ ಟರ್ನ್ ಸಿಕ್ಕಿದೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದ ಹಾಲಿ ಅಧ್ಯಕ್ಷ ಜೋ ಬೈಡೆನ್ ಚುನಾವಣೆಯಿಂದ ಹಿಂದೆ ಸರಿದು ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರೀಸ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಇದು ಅಮೆರಿಕದಲ್ಲಿ ಭಾರೀ ಸಂಚಲನ ಮೂಡಿಸಿದ್ದಲ್ಲದೇ, ಭಾರತದಲ್ಲೂ ಸಂತಸ ಹೆಚ್ಚುವಂತೆ ಮಾಡಿದೆ.

ಇದಕ್ಕೆ ಪ್ರಮುಖ ಕಾರಣ, ಕಮಲಾ ಹ್ಯಾರಿಸ್ ಅವರು ಭಾರತದ ಮೂಲದವರು. ಅವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದಾರೆ. ಈ ನೆಲದ ಸಂಬಂಧ ಹೊಂದಿರುವ ಮಹಿಳೆಗೆ ವಿಶ್ವದ ದೊಡ್ಡಣ್ಣ ಎಂದು ಕರೆಯಿಸಿಕೊಳ್ಳುವ ರಾಷ್ಟ್ರದ ಅಧ್ಯಕ್ಷೀಯ ಉಮೇದುವಾರಿಕೆ ಸಿಕ್ಕಿದ್ದು ಹೆಮ್ಮೆಯ ಸಂಗತಿಯಾಗಿದೆ. ಹೀಗಾಗಿ ಅವರ ಸಂಬಂಧಿಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದ ಬೆನ್ನಲ್ಲೇ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ನಾಮನಿರ್ದೇಶನಗೊಂಡಿದ್ದು ಅತ್ತ ಹ್ಯಾರಿಸ್ ಹೆಸರು ಅಂತಿಮಗೊಳ್ಳುತ್ತಿದ್ದಂತೆ ಇತ್ತ ತಮಿಳುನಾಡಿನಲ್ಲಿ ಪೂರ್ವಜರ ಕುಟುಂಬದಿಂದ ಮುಂಬರುವ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಂದಹಾಗೆ ಕಮಲಾ ಹ್ಯಾರಿಸ್ ತಾಯಿ ತಮಿಳುನಾಡು ಮೂಲದವರು ಹಾಗಾಗಿ ತಮಿಳುನಾಡಿನಲ್ಲಿ ಕಮಲಾ ಪೂರ್ವಜರು ಇಂದಿಗೂ ನೆಲೆಸಿದ್ದು ಅದರಂತೆ ಈ ವರ್ಷದ ಕೊನೆಯಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಗೆಲ್ಲಲೆಂದು ಇಲ್ಲಿನ ತುಳಸಿತೀರ್ಥಪುರಂ ಹಳ್ಳಿಯಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದರು.

TAGGED:Special prayer for Kamala Harris win in Tamil Nadu
Share This Article
Facebook Twitter Copy Link Print
Previous Article ಇಥಿಯೋಪಿಯಾದಲ್ಲಿ ಭೀಕರ ಭೂಕುಸಿತ: 157 ಮಂದಿ ಸಾವು
Next Article ವಿಜಯ್ ದೇವರಕೊಂಡ ಖಾಸಗಿ ಫೊಟೋಸ್ ಲೀಕ್, ಯಾರೀಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?