Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನೀಟ್‌ ಮರು ಪರೀಕ್ಷೆ ಸಾಧ್ಯವಿಲ್ಲ; ಸುಪ್ರೀಂ ಮಹತ್ವದ ತೀರ್ಪು
ಕರ್ನಾಟಕದೇಶಪ್ರಮುಖವೈರಲ್

ನೀಟ್‌ ಮರು ಪರೀಕ್ಷೆ ಸಾಧ್ಯವಿಲ್ಲ; ಸುಪ್ರೀಂ ಮಹತ್ವದ ತೀರ್ಪು

Share
1 Min Read
SHARE

newsics.com

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಹಿನ್ನೆಲೆ ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮಾಡುವ ಕುರಿತು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಪೀಠ, ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ. ಇದರಿಂದ 155 ಅಭ್ಯರ್ಥಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದೆ.

ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದೇ ಸರಿಯಾದ ಪರಿಹಾರ ಅಲ್ಲ. ಹಾಗೆ ಮಾಡಿದರೆ 24 ಲಕ್ಷ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದರು.

ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದರಿಂದ ಅಡ್ಮಿಷನ್, ವೈದ್ಯಕೀಯ ಶಿಕ್ಷಣದ ಕೋರ್ಸ್‌ನ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ಅರ್ಹ ವೈದ್ಯಕೀಯ ವೃತ್ತಿಪರರ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸೀಟುಗಳ ಹಂಚಿಕೆಯಲ್ಲಿ ಗಂಭೀರವಾಗಿ ಅನನುಕೂಲಕವಾಗಲಿದೆ” ಎಂದು ನ್ಯಾಯಾಲಯ ಹೇಳಿದೆ. ಈ ತೀರ್ಪಿನ ಆಕ್ಷೇಪಣೆಗಳನ್ನು ಆಗಸ್ಟ್ 21 ರಂದು ಆಲಿಸಲಾಗುವುದು ಎಂದು ತಿಳಿಸಿದರು.

TAGGED:NEET re-examination is not possible; Supreme important judgment
Share This Article
Facebook Twitter Copy Link Print
Previous Article ಆನ್‌ ಲೈನ್ ನಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ!
Next Article ಉಕ್ಕಿದ ಕಾವೇರಿ: ಚಾಮರಾಜನಗರದ 12 ಗ್ರಾಮಗಳಿಗೆ ಪ್ರವಾಹ ಭೀತಿ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?