Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಫುಟ್ಬಾಲ್ ಸ್ಟೇಡಿಯಂ ಸ್ಟ್ಯಾಂಡ್ ಕುಸಿತ; ಹಲವರಿಗೆ ಗಾಯ
ಕರ್ನಾಟಕಪ್ರಮುಖವೈರಲ್

ಬೆಂಗಳೂರು ಫುಟ್ಬಾಲ್ ಸ್ಟೇಡಿಯಂ ಸ್ಟ್ಯಾಂಡ್ ಕುಸಿತ; ಹಲವರಿಗೆ ಗಾಯ

Share
1 Min Read
SHARE

newsics.com

ಬೆಂಗಳೂರಿನಲ್ಲಿ ನಡೆದ ‘ಮುಖ್ಯಮಂತ್ರಿ ಕಪ್’ ಫುಟ್ಬಾಲ್ ಟೂರ್ನಿಯ ಫೈನಲ್‌ನಲ್ಲಿ ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದ ಸ್ಟ್ಯಾಂಡ್‌ನ ಒಂದು ಭಾಗ ಕುಸಿದಿದ್ದು, ಅಲ್ಲಿ ಕುಳಿತು ಆಟ ನೋಡುತ್ತಿದ್ದ ಪ್ರೇಕ್ಷಕರು ಕೆಳಗೆ ಬಿದ್ದಿದ್ದಾರೆ.

https://www.newsics.com/wp-content/uploads/2024/07/1000246738.mp4

ಶಾಂತಿನಗರ ಶಾಸಕರ ಕ್ಷೇತ್ರ ಮತ್ತು ಸಿ.ವಿ. ರಾಮನ್‌ನಗರ ಶಾಸಕರ ಕ್ಷೇತ್ರಗಳ ನಡುವಿನ ಫುಟ್ಬಾಲ್ ಪಂದ್ಯದ ವೇಳೆ ಈ ಘಟನೆ ನಡೆದಿದೆ. ತಂಡವೊಂದರ ಡಗೌಟ್ ಮೇಲಿನ ಸ್ಟ್ಯಾಂಡ್‌ನ ಒಂದು ಭಾಗವು ಕುಸಿದು ಬಿದ್ದಿದೆ.
ಮುಖ್ಯಮಂತ್ರಿ ಕಪ್’ ಫುಟ್ಬಾಲ್ ಪಂದ್ಯವು ಪೂರ್ಣಗೊಂಡಿದ್ದು, ಶಾಂತಿನಗರ ಶಾಸಕರ ಕ್ಷೇತ್ರವು ಚಾಂಪಿಯನ್ ಆಗಿ ಹೊರಹೊಮ್ಮಿತು. ಮುಖ್ಯ ಅತಿಥಿಯಾಗಿದ್ದ ಕೆಎಸ್‌ಎಫ್‌ಎ ಅಧ್ಯಕ್ಷ ಹಾಗೂ ಎಐಎಫ್‌ಎಫ್ ಉಪಾಧ್ಯಕ್ಷ ಎನ್.ಎ.ಹ್ಯಾರಿಸ್ ಬಹುಮಾನ ವಿತರಿಸಿದರು.
ಮೈದಾನದಲ್ಲಿ ಸಾವಿರಕ್ಕೂ ಅಧಿಕ ಫುಟ್ಬಾಲ್ ಪ್ರೇಮಿಗಳು ಹಾಜರಿ ಹಾಕಿದ್ದರು. ಆದರೆ ಕುಸಿದ ಪ್ರೇಕ್ಷಕರ ಗ್ಯಾಲರಿಯಲ್ಲಿ ನಿಗದಿಗಿಂತ ಹೆಚ್ಚು ಮಂದಿ ಕಿಕ್ಕಿರಿದು ತುಂಬಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ಹೇಳಿದೆ. ಆದರೆ ಯಾರಿಗೂ ದೊಡ್ಡ ಗಾಯಗಳಾಗಿಲ್ಲ ಎಂದು ತಿಳಿಸಿದೆ ಎಂದು ವರದಿಯಾಗಿದೆ.

TAGGED:Translate text with your camera Bengaluru Football Stadium Stand Collapse; Many are injured
Share This Article
Facebook Twitter Copy Link Print
Previous Article ಫೇಮಸ್ ಆಗಲು 10 ಕೆಜಿ ಆಹಾರ ತಿಂದು ಸಾವನ್ನಪ್ಪಿದ್ದ ಯುವತಿ !
Next Article ಆನ್‌ ಲೈನ್ ನಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?