Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > UNION BUDGET 2024 | ಯಾವುದು ಅಗ್ಗ? ಯಾವುದು ದುಬಾರಿ?
ಕರ್ನಾಟಕದೇಶಪ್ರಮುಖ

UNION BUDGET 2024 | ಯಾವುದು ಅಗ್ಗ? ಯಾವುದು ದುಬಾರಿ?

Share
1 Min Read
SHARE

newsics.com

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ತೆರಿಗೆ ಪಾವತಿಸುವ ಭಾರತೀಯರು ಯಾವ ವಸ್ತುಗಳು ಅಗ್ಗ ಮತ್ತು ಯಾವ ವಸ್ತುಗಳು ದುಬಾರಿ ಆಗಲಿವೆ ಎಂಬುದರ ಬಗ್ಗೆ ಕುತೂಹಲದಿಂದ ನೋಡುತ್ತಿದ್ದಾರೆ.

ಹಿಂದಿನ ವರ್ಷದ ಬಜೆಟ್ ಅಧಿವೇಶನದಲ್ಲಿ, ಟಿವಿ, ಸ್ಮಾರ್ಟ್‌ಫೋನ್‌ಗಳು, ಸೀಗಡಿ ಫೀಡ್ ಮೊದಲಾದ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಲಾಯಿತು. ಸಿಗರೇಟ್, ವಿಮಾನ ಪ್ರಯಾಣ ಮತ್ತು ಜವಳಿಗಳ ವೆಚ್ಚವನ್ನು ಹೆಚ್ಚಿಸಲಾಗಿತ್ತು.

ಈ ಬಾರಿ ಬಜೆಟ್ ನಲ್ಲಿ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು. ಅದೇ ವೇಳೆ ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

TAGGED:Which one is cheaper? What is expensive?
Share This Article
Facebook Twitter Copy Link Print
Previous Article ಗುಡ್‌ನ್ಯೂಸ್‌! ಚಿನ್ನ ಪ್ರಿಯರಿಗೆ ಕೊನೆಗೂ ಸಿಕ್ತು ಬಿಗ್‌ ರಿಲೀಫ್‌
Next Article ಬಜೆಟ್‌ನಲ್ಲಿ ಬಂಪರ್‌ ಗಿಫ್ಟ್‌; 1 ಕೋಟಿ ಕುಟುಂಬಕ್ಕೆ 300 ಯೂನಿಟ್‌ ಉಚಿತ ವಿದ್ಯುತ್‌!

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?