Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕೆಆರ್‌ಎಸ್‌ನಿಂದ ಹೊರಹರಿವು ಇಳಿಕೆ, ಕಬಿನಿಯಿಂದ ಮತ್ತೆ ನೀರು  ಹೆಚ್ಚಳ
ಕರ್ನಾಟಕಪ್ರಮುಖ

ಕೆಆರ್‌ಎಸ್‌ನಿಂದ ಹೊರಹರಿವು ಇಳಿಕೆ, ಕಬಿನಿಯಿಂದ ಮತ್ತೆ ನೀರು  ಹೆಚ್ಚಳ

Share
1 Min Read
SHARE

newsics.com
ಕೊಡಗಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರಿಂದ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರಕ್ಕೆ ಬರುತ್ತಿದ್ದ ಒಳಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಕಾವೇರಿ ನದಿ ಮೂಲಕ ಬಿಡುತ್ತಿದ್ದ ಹೊರ ಹರಿವಿನ ಪ್ರಮಾಣವನ್ನು ತಗ್ಗಿಸಲಾಗಿದೆ.

ಕಾವೇರಿ ನದಿಯಲ್ಲಿ ಭಾರೀ ನೀರು ಹೊರ ಹೋಗಿದ್ದರಿಂದ ಕಾವೇರಿ ತೀರದ ಪ್ರಮುಖ ಪಕ್ಷಿಧಾಮ ರಂಗನತಿಟ್ಟು ಬಂದ್‌ ಮಾಡಲಾಗಿತ್ತು. ಈಗ ಪುನಾರಂಭ ಮಾಡಲಾಗಿದ್ದು, ದೋಣಿ ವಿಹಾರ ಇರೋಲ್ಲ. ಆದರೆ ಕೇರಳದಲ್ಲಿನ ಉತ್ತಮ ಮಳೆಯಿಂದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಒಳ ಹರಿವು ಚೆನ್ನಾಗಿದ್ದು, ಹೊರ ಹರಿವನ್ನು ಮತ್ತೆ ಏರಿಸಲಾಗಿದೆ. ಇದರಿಂದ ನಂಜನಗೂಡು ಭಾಗದಲ್ಲಿ ಪ್ರವಾಹ ಆಗುವ ಆತಂಕ ಎದುರಾಗಿದೆ.

ಮೈಸೂರು ಜಿಲ್ಲೆಯ ಎಚ್‌ಡಿಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೂ ಒಳ ಹರಿವು ಚೆನ್ನಾಗಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಕೊಂಚ ಕಡಿಮೆಯೇ ಆಗಿದೆ. ಮಂಗಳವಾರ ರಾತ್ರಿ ಜಲಾಶಯದಲ್ಲಿ 2282.82 ಅಡಿ ನೀರು ಸಂಗ್ರಹವಾಗಿದೆ.ಜಲಾಶಯದ ಗರಿಷ್ಠ ಮಟ್ಟವು 2284 ಅಡಿ. ಈಗ ಜಲಾಶಯಕ್ಕೆ 17,877 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಹೊರ ಹರಿವಿನ ಪ್ರಮಾಣವು 25,000 ಕ್ಯೂಸೆಕ್‌ ಇದೆ. ಎರಡು ದಿನದಿಂದ ಹೊರ ಹರಿವು ತಗ್ಗಿಸಲಾಗಿತ್ತು. ಈಗ ಏರಿಸಲಾಗಿದೆ.

ಜಲಾಶಯದಲ್ಲಿ ಈಗಾಗಲೇ 18.75 ಟಿಎಂಸಿ ನೀರು ಸಂಗ್ರಹವಾಗಿರುವುದರಿಂದ ಹೊರ ಹರಿವು ಏರಿಸಲಾಗಿದೆ.ಕಬಿನಿ ಜಲಾಶಯ ಈ ಬಾರಿ ಬೇಗನೇ ತುಂಬಿದೆ. ಅಲ್ಲದೇ ಸಾಕಷ್ಟು ನೀರು ಕಪಿಲಾ ನದಿ ಮೂಲಕ ಹೊರ ಹೋಗಿದೆ. ಜಲಾಶಯ ತುಂಬಿರುವುದರಿಂದ ನೀರು ಹೊರ ಹರಿಸಲಾಗುತ್ತಿದೆ. ಕೇರಳದಲ್ಲಿ ಮಳೆ ಇರುವುದರಿಂದ ಇನ್ನೂ ಹೆಚ್ಚಿನ ನೀರು ಹರಿಯುವ ಲೆಕ್ಕಾಚಾರವಿದೆ.ನಾಲೆಗಳಿಗೂ ಬುಧವಾರದಿಂದಲೇ ನೀರು ಹರಿಸಲಾಗುತ್ತಿದೆ.

TAGGED:Decrease in discharge from KRSincrease in water again from Kabini
Share This Article
Facebook Twitter Copy Link Print
Previous Article ಟೇಕಾಫ್ ವೇಳೆ ವಿಮಾನ ಪತನ: 18 ಮಂದಿ ಸಜೀವ ದಹನ
Next Article ಬೋಲ್ಡ್ ಲುಕ್‌ನಲ್ಲಿ ಮೇಘಾ ಶೆಟ್ಟಿ ; ದೇವತೆ ಎಂದ ಫ್ಯಾನ್ಸ್ !

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?