Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಾನ್ವಿ ಕಪೂರ್ ಗೆ ಪ್ಲಾಸ್ಟಿಕ್ ಸರ್ಜರಿ ಮಾಡಿದ್ದನ್ನು ಒಪ್ಪಿಕೊಂಡ್ರಾ  ಡಾಕ್ಟರ್?
ಪ್ರಮುಖಮನರಂಜನೆವೈರಲ್

ಜಾನ್ವಿ ಕಪೂರ್ ಗೆ ಪ್ಲಾಸ್ಟಿಕ್ ಸರ್ಜರಿ ಮಾಡಿದ್ದನ್ನು ಒಪ್ಪಿಕೊಂಡ್ರಾ  ಡಾಕ್ಟರ್?

Share
1 Min Read
SHARE

newsics.com
ನಟಿ ಜಾನ್ವಿ ಕಪೂರ್ ಅವರ ಬಗ್ಗೆ ಅನೇಕ ಟೀಕೆಗಳು ಇವೆ. ನೆಪೋ ಕಿಡ್ ಎಂಬ ಆರೋಪ ಒಂದು ಕಡೆಯಾದರೆ, ಅವರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂಬ ಟೀಕೆ ಮತ್ತೊಂದು ಕಡೆ. ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಜಾನ್ವಿ ಕಪೂರ್ ಅವರು ಬಹಿರಂಗವಾಗಿ ಮಾತಾಡಿಲ್ಲ. ಆದರೆ ಈಗ ಆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಫೇಮಸ್ ಪ್ಲಾಸ್ಟಿಕ್ ಸರ್ಜನ್ ಡಾ. ರಾಜ್ ಕನೋಡಿಯಾ ಅವರು ಮಾಡಿದ ಒಂದೇ ಒಂದು ಲೈಕ್ನಿಂದ ಜನರಿಗೆ ಉತ್ತರ ಸಿಕ್ಕಂತೆ ಆಗಿದೆ.

ಸೆಲೆಬ್ರಿಟಿಗಳ ವಲಯದಲ್ಲಿ ಡಾ. ರಾಜ್ ಕನೋಡಿಯಾ ಅವರು ತುಂಬ ಫೇಮಸ್ ಆಗಿದ್ದಾರೆ. ಬಾಲಿವುಡ್, ಹಾಲಿವುಡ್ ಮುಂತಾದ ಚಿತ್ರರಂಗಗಳ ಅನೇಕ ಸೆಲೆಬ್ರಿಟಿಗಳಿಗೆ ಅವರು ಪ್ಲಾಸ್ಟಿಕ್ ಸರ್ಜರಿ ಮಾಡಿದ್ದಾರೆ. ಇದರಿಂದಾಗಿ ಕಲಾವಿದರ ಅಂದ-ಚಂದ ಹೆಚ್ಚಿಸಲು ಅವರು ಸಹಾಯ ಮಾಡಿದ್ದಾರೆ. ಅವರ ಬಳಿಯೇ ಜಾನ್ವಿ ಕಪೂರ್ ಕೂಡ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂಬುದು ಹಲವರ ವಾದ.

ಜಾನ್ವಿ ಕಪೂರ್ ಅಂದ ಹೆಚ್ಚಿಘಸಿದ ವ್ಯಕ್ತಿಯ ಜೊತೆ’ ಎಂಬ ಅರ್ಥ ಬರುವ ರೀತಿಯಲ್ಲಿ ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಈ ಕಮೆಂಟ್ ಅನ್ನು ಸ್ವತಃ ಡಾ. ರಾಜ್ ಕನೋಡಿಯಾ ಅವರು ಲೈಕ್ ಮಾಡಿದ್ದಾರೆ. ಹೀಗೆ ಲೈಕ್ ಮಾಡುವ ಮೂಲಕ ಅವರು ಪ್ಲಾಸ್ಟಿಕ್ ಸರ್ಜರಿಯ ವಿಚಾರವನ್ನು ಅಧಿಕೃತಗೊಳಿಸಿದರು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ನಟಿಯ ಚಿಕಿತ್ಸೆಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ ಎಂದು ಕೆಲವರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

Share This Article
Facebook Twitter Copy Link Print
Previous Article ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್ ನೀಡಿದ ವಧು
Next Article ದಿನ ಭವಿಷ್ಯ 24-07-2024 ಬುಧವಾರ, ಮೇಷ- ಆರ್ಥಿಕ ಪ್ರಗತಿ, ಮೀನ- ಆಪ್ತ ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?