Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇಲಂಗಿ ಧರಿಸಿ ಪ್ಯಾಂಟ್ ಹಾಕೋದು ಮರೆತುಬಿಟ್ಟ KGF ಶ್ರೀನಿಧಿ ಶೆಟ್ಟಿ: ಫೋಟೋ ವೈರಲ್
ಕರ್ನಾಟಕಮನರಂಜನೆ

ಮೇಲಂಗಿ ಧರಿಸಿ ಪ್ಯಾಂಟ್ ಹಾಕೋದು ಮರೆತುಬಿಟ್ಟ KGF ಶ್ರೀನಿಧಿ ಶೆಟ್ಟಿ: ಫೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ನ ಬಿಗ್ ಬಜೆಟ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾದ ಆಯಕಿ ಶ್ರೀನಿಧಿ ಶೆಟ್ಟಿಯ ಸೆಕ್ಸಿ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಬಿಳಿಯ ಶರ್ಟ್ ಧರಿಸಿ ಫೊಟೋ ಶೂಟ್ ಮಾಡಿಸಿದ ಶ್ರೀನಿಧಿ ಶೆಟ್ಟಿ, ನೀವು ಪ್ಯಾಂಟ್ ಹಾಕುವುದನ್ನೇ ಮರೆತಂತೆ ಕಾಣುತ್ತಿದೆ. ಇತ್ತೀಚಿಗಂತೂ ನೀವು ಬರ್ತಾ ಬರ್ತಾ ತುಂಬಾ ಸೆಕ್ಸಿ ಆಗ್ತಿದ್ದೀರಿ ಎಂದು ಕಾಮೆಂಟ್ ಮಾಡಿದ್ದಾರೆ.
ಕೆಜಿಎಫ್ ಸಿನಿಮಾ ದೇಶಾದ್ಯಂತ ದಾಖಲೆಯ ಕಲೆಕ್ಷನ್ ಮಾಡಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಶ್ರೀನಿಧಿ ಶೆಟ್ಟಿ ಕೂಡ ದೇಶಾದ್ಯಂತ ಒಳ್ಳೆ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಕಳೆದೆರಡು ಗಂಟೆಗಳ ಹಿಂದೆ ಹಂಚಿಕೊಂಡ ಫೋಟೋಗಳಲ್ಲಿ ತಮ್ಮ ಮಾದಕ ಚೆಲುವನ್ನು ಪ್ರದರ್ಶನ ಮಾಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಹಾರ್ಟ್ ಸ್ಮೈಲಿಗಳನ್ನು ಕಳಿಸಿದ್ದಾರೆ.

ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ

TAGGED:actressfilmKannadakgf
Share This Article
Facebook Twitter Copy Link Print
Previous Article ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ
Next Article ಮಾಜಿ ಪತ್ನಿಯ ಪೋಸ್ಟ್ಗೆ ಲೈಕ್, ಕಮೆಂಟ್ ಮಾಡಿದ ಹಾರ್ದಿಕ್ ಪಾಂಡ್ಯ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?