Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ರಾಜೀನಾಮೆ
ದೇಶಪ್ರಮುಖವಿದೇಶ

ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ರಾಜೀನಾಮೆ

Share
1 Min Read
SHARE

newsics.com

ಅಮೆರಿಕ ಅಧ್ಯಕ್ಷೀಯ ಚುನಾವಣೆ‌ ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌‌ ಮೇಲಿನ ಗುಂಡಿನ ದಾಳಿ ಯತ್ನವನ್ನು ತಡೆಯುವ ಕಾರ್ಯಾಚರಣೆಯಲ್ಲಿ ತನ್ನ ಸಂಸ್ಥೆ ವಿಫಲವಾದ ಕಾರಣದಿಂದ ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಕಿಂಬರ್ಲಿ ಚೀಟಲ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಚಾರ ಸಭೆಯಲ್ಲಿ 20 ವರ್ಷದ ಬಂದೂಕುಧಾರಿ ಮಾಜಿ ರಿಪಬ್ಲಿಕನ್ ಅಧ್ಯಕ್ಷ ಮತ್ತು ಪ್ರಸ್ತುತ ಶ್ವೇತಭವನದ ಅಭ್ಯರ್ಥಿಯನ್ನು ಗಾಯಗೊಳಿಸಿದ ಪ್ರಕರಣದಲ್ಲಿ ಚೀಟಲ್ ರಾಜೀನಾಮೆ ನೀಡಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು. ಇದೀಗ ಚೀಟಲ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಭದ್ರತಾ ಲೋಪದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಜತೆಗೆ ನನ್ನ ನಿರ್ದೇಶಕ ಸ್ಥಾನದಿಂದ ಕೆಳಗಿಳಿಯುವ ಕಠಿಣ ನಿರ್ಧಾರವನ್ನು ನಾನು ತೆಗೆದುಕೊಂಡಿದ್ದೇನೆ” ಎಂದು ಮೇಲ್‌ನಲ್ಲಿ ಬರೆಯುವ ಮೂಲಕ ಚೀಟಲ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

TAGGED:Kimberly Cheatle resigns as US Secret Service Director
Share This Article
Facebook Twitter Copy Link Print
Previous Article ಅವರನ್ನು ಹೊರಗೆ ಕಳಿಸಿ: ಹಿರಿಯ ವಕೀಲರ ಮೇಲೆ ಸಿಜೆಐ ಚಂದ್ರಚೂಡ್ ಗರಂ
Next Article ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಸೇವಿಸಲೇಬೇಡಿ.!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?