ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು
newsics.com ನವದೆಹಲಿ: ಈ ಬಾರಿ ಒಲಿಂಪಿಕ್ಸ್ ಕೂಟದಲ್ಲಿ ಭಾರತೀಯ ಸೇನೆಯ 24 ಮಂದಿ ಕೂಡ ಸ್ಪರ್ಧಿಸುತ್ತಿರುವುದು ವಿಶೇಷ. ಇದರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. 117 ಕ್ರೀಡಾಪಟುಗಳ ಪೈಕಿ 72 ಮಂದಿಗೆ ಇದು ಚೊಚ್ಚಲ ಒಲಿಂಪಿಕ್ಸ್ ಕೂಟವಾಗಿದೆ. ಭಾರತೀಯ ಸೇನೆಯ 24 ಮಂದಿ ಕೂಡೆ ಸ್ಪರ್ಧಿಸುತ್ತಿರುವುದು ವಿಶೇಷ. ಇದರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಬಾಕ್ಸರ್ಗಳಾದ ಜಾಸ್ಮಿನ್ ಲಂಬೋರಿಯಾ ಮತ್ತು ಕುಸ್ತಿ ಪಟು ರಿತಿಕಾ ಹೂಡಾ ಈ ಮಹಿಳಾ ಸೇನಾನಿಗಳು. ಅಥ್ಲೆಟಿಕ್ಸ್ನಲ್ಲಿ ಗರಿಷ್ಠ 13 ಮಂದಿ ಸೈನಿಕರಿದ್ದಾರೆ. ಟೋಕಿಯೊ ಒಲಿಂಪಿಕ್ಸ್ … Continue reading ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು
Copy and paste this URL into your WordPress site to embed
Copy and paste this code into your site to embed