Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲಾಶ್ರೀ ಮಗಳ ಗ್ಲಾಮರಸ್‌  ಫೋಟೋಶೂಟ್
ಕರ್ನಾಟಕಮನರಂಜನೆ

ಮಾಲಾಶ್ರೀ ಮಗಳ ಗ್ಲಾಮರಸ್‌  ಫೋಟೋಶೂಟ್

Share
1 Min Read
SHARE

newsics.com

ಬೆಂಗಳೂರು: ನಟಿ ಆರಾಧನಾ ಫೋಟೋಶೂಟ್ ಮಾಡಿಸುದ್ದು ಸಖತ್ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ.

ಮಾಲಾಶ್ರೀ ಮಗಳೆಂದೇ ಟ್ಯಾಗ್‌ಲೈನ್‌ ಹೊಂದಿರುವ ನಟಿ ಆರಾಧನಾ ಹೈ ಸ್ಟ್ರೀಟ್‌ ಫ್ಯಾಷನ್‌ ಲುಕ್‌ಗೆ ಸೇರುವ ಲೆದರ್‌ ಲೇಯರ್‌ ಜಾಕೆಟ್‌ ಸಹಿತ ಹಾಗೂ ರಹಿತವಾಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಮಾನ್ಸೂನ್‌ ಲುಕ್‌ನ ಸ್ಟೈಲಿಂಗ್‌ನ ಬಗ್ಗೆ ಫ್ಯಾಷನ್‌ ಫೋಟೋ ಗಳು ವೈರಲ್ ಆಗಿವೆ.

ವಿಂಟೇಜ್‌ ಲೆದರ್‌ ಜಾಕೆಟ್‌, ಕ್ರಾಪ್‌ ಟ್ಯೂಬ್‌ ಟಾಪ್‌ ಹಾಗೂ ಮಿನಿ ಸ್ಕರ್ಟ್ ಧರಿಸಿದ್ದಾರೆ. ಇವರ ಈ ಲುಕ್‌ಗೆ ಬ್ಲ್ಯಾಕ್‌ ಸನ್‌ಗ್ಲಾಸ್‌ ಹಾಗೂ ಬೂಟ್ಸ್ ಸಾಥ್‌ ನೀಡಿದೆ. ಅವರು ಧರಿಸಿರುವ ಲೇಯರ್‌ ನೆಕ್‌ ಚೈನ್‌ ಧರಿಸಿದ್ದರು.

ಕಳೆದ ವಾರವಷ್ಟೇ ಬಾಲಿವುಡ್‌ ಖ್ಯಾತ ಫೋಟೋಗ್ರಾಫರ್‌ ಡಬ್ಬೂ ರತ್ನಾನಿ ಜೊತೆಯಲ್ಲಿ ಉದ್ಯಾನನಗರಿಯಲ್ಲಿ ಆಭರಣ ಪ್ರದರ್ಶನದ ಜಾಹೀರಾತಿಗಾಗಿ ಅಮ್ಮನೊಂದಿಗೆ ಅತ್ಯುತ್ಸಾಹದಿಂದ ಆರಾಧನಾ ಫೋಟೋ ಶೂಟ್‌ ಮಾಡಿಸಿಕೊಂಡಿದ್ದರು. ಆದಾದ ನಂತರ, ಇದೀಗ ಮತ್ತೊಮ್ಮೆ ಸ್ಥಳೀಯ ಫೋಟೋಶೂಟ್‌ನಲ್ಲಿ ಭಾಗವಹಿಸಿ, ಥೇಟ್‌ ಬಾಲಿವುಡ್‌ ನಟಿಯಂತೆ ಕಾಣಿಸಿಕೊಂಡಿದ್ದಾರೆ

TAGGED:daughterfashion malashreesglamorousMonsoonsnadalwoodstar
Share This Article
Facebook Twitter Copy Link Print
Previous Article ವಿವಿ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯರ ನಡುವೆ ಘನಘೋರ ಯುದ್ಧ! ವೈರಲ್ ವಿಡಿಯೊ ನೋಡಿ
Next Article ಶ್ರೀರಾಮನ ಭಜನೆ ಮಾಡುತ್ತ ಸದನದಲ್ಲಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?