Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್ ನೀಡಿದ ವಧು
ಪ್ರಮುಖರಿಲೇಷನ್‌ಶಿಪ್ವೈರಲ್

ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್ ನೀಡಿದ ವಧು

Share
1 Min Read
SHARE

newsics.com

ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ ಘಟನೆ ಕುವೈತ್‌ನಲ್ಲಿ ನಡೆದಿದೆ. ವೇಳೆ ಯುವತಿ ಮದುವೆಯಾದ ಮೂರೇ ನಿಮಿಷಕ್ಕೆ ಮದುವೆ ಮಂಟಪದಲ್ಲಿ ತನ್ನ ಪತಿಗೆ ತಲಾಖ್ ನೀಡಿದ್ದಾಳೆ.

ಸದ್ಯ ಈ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್ ನೀಡಿ ಅಲ್ಲಿಂದ ಓಡಿ ಹೋಗಿದ್ದಾಳೆ.

ಇಸ್ಲಾಮಿಕ್ ಕಾನೂನಿನಲ್ಲಿ, ತ್ವರಿತ ವಿಚ್ಛೇದನದ ಪ್ರಕ್ರಿಯೆಯನ್ನು “ತಲಾಕ್-ಎ-ಬಿದ್ದತ್” ಎಂದು ಕರೆಯಲಾಗುತ್ತದೆ. ಅಲ್ಲಿ ಪತಿ ತಕ್ಷಣವೇ ಮದುವೆಯನ್ನು ರದ್ದು ಮಾಡಲು “ತಲಾಕ್” ಅನ್ನು ಮೂರು ಬಾರಿ ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪತ್ನಿಯರು ತಲಾಖ್ ನೀಡುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಸದ್ಯ ಈ ಮೂರು ನಿಮಿಷದ ಮದುವೆ ಹಾಗೂ ವಿವಾಹ ವಿಚ್ಛೇದನ ಇತಿಹಾಸದಲ್ಲೇ ಅತ್ಯಂತ ಚಿಕ್ಕ ಮದುವೆ ಎಂದು ಹೇಳಲಾಗುತ್ತಿದೆ.

TAGGED:The bride gave talaq within three minutes of marriage
Share This Article
Facebook Twitter Copy Link Print
Previous Article ಪ್ರೀತಿಸಿ ಮದುವೆಯಾಗಿದ್ದ ದಲಿತ ಯುವತಿ ಹತ್ಯೆ: ಗಂಡನಿಂದಲೇ ಕೃತ್ಯ, ಪತ್ನಿ ಕೊಂದು ಹೂತುಹಾಕಿದ್ದ ಸಾಗರದ ಸೃಜನ್
Next Article ಜಾನ್ವಿ ಕಪೂರ್ ಗೆ ಪ್ಲಾಸ್ಟಿಕ್ ಸರ್ಜರಿ ಮಾಡಿದ್ದನ್ನು ಒಪ್ಪಿಕೊಂಡ್ರಾ  ಡಾಕ್ಟರ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?