ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ

newsics.com ನವದೆಹಲಿ: ಮಂಗಳಮುಖಿಯೊಬ್ಬರು ರೈಲಿನಲ್ಲಿ ಭಿಕ್ಷೆ ಬೇಡುತ್ತಾ ಚಿಲ್ಲರೆ ಹಣ ಇಲ್ಲಾಂದ್ರೆ ಆನ್‌ಲೈನ್‌ ಪೇಮೆಂಟ್‌ ಕೂಡಾ ನಡೆಯುತ್ತೇ ಎಂದು ಆನ್‌ಲೈನ್‌ ಹಣವನ್ನು ಸ್ವೀಕಾರ ಮಾಡುವ ಮೂಲಕ ಭಿಕ್ಷೆ ಬೇಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ. ಮುಂಬೈನಲ್ಲಿ ನಡೆದಿದ್ದು, ಇಲ್ಲಿನ ಲೋಕಲ್‌ ಟ್ರೈನ್‌ನಲ್ಲಿ ಭಿಕ್ಷೆ ಬೇಡುತ್ತಾ ಬಂದ ಮಂಗಳಮುಖಿಯೊಬ್ಬರು, ಚಿಲ್ಲರೆ ಹಣ ಇಲ್ಲ ಎಂದು ಹೇಳಿದ ಪ್ರಯಾಣಿಕರ ಬಳಿ ಕ್ಯೂಆರ್‌ ಕೋಡ್‌ ಸ್ಕಾನ್‌ ಮಾಡಿಸಿ ಹಣವನ್ನು ಪಡೆದಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು mumbairailusers ಹೆಸರಿನ … Continue reading ರೈಲಿನಲ್ಲಿ ಮಂಗಳಮುಖಿಯ ಡಿಜಿಟಲ್‌ ಭಿಕ್ಷಾಟನೆ