Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕೊನೆಗೂ ನಟ ದರ್ಶನ್‌ಗೆ ಸಿಗಲಿಲ್ಲ ಮನೆಯೂಟ ಅವಕಾಶ, ಜೈಲೂಟವೇ ಫಿಕ್ಸ್
ಕರ್ನಾಟಕಪ್ರಮುಖಮನರಂಜನೆ

ಕೊನೆಗೂ ನಟ ದರ್ಶನ್‌ಗೆ ಸಿಗಲಿಲ್ಲ ಮನೆಯೂಟ ಅವಕಾಶ, ಜೈಲೂಟವೇ ಫಿಕ್ಸ್

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ‌ ಜೈಲಲ್ಲಿರುವ ನಟ ದರ್ಶನ್‌ಗೆ ಕೊನೆಗೂ ಮನೆಯೂಟ ಭಾಗ್ಯ ಸಿಗಲಿಲ್ಲ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ‌ ಕೈದಿಯಾಗಿರುವ ನಟ ದರ್ಶನ್ ಮನೆ ಊಟ ಕೋರಿ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ ಸೆಷನ್ ಕೋರ್ಟ್ ಮನೆಯೂಟ ನಿರಾಕರಿಸಿದೆ. ಹೀಗಾಗಿ ದರ್ಶನ್‌ಗೆ ಜೈಲೂಟವೇ ಖಚಿತವಾಗಿದೆ.

ಒಂದು ತಿಂಗಳಿನಿಂದ ಜೈಲು ಆಹಾರದಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಅತಿಸಾರ, ಭೇದಿ, ಹೊಟ್ಟೆ ನೋವು, ಜ್ವರ ಕಾಡುತ್ತಿದೆ. ಹೀಗಾಗಿ ಮನೆ ಊಟದ ವ್ಯವಸ್ಥೆಗೆ ಅವಕಾಶ ಮಾಡಿಕೊಡಿ ಎಂದು ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸೋಮವಾರ ಅರ್ಜಿಯ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು. ಇದೀಗ ಸೆಷನ್ ಕೋರ್ಟ್ ದರ್ಶನ್‌ಗೆ ಮನೆಯೂಟವನ್ನು ನಿರಾಕರಿಸಿದೆ.

ಭಾರತದ ಪುರುಷರಿಗೆ ರೊಮ್ಯಾನ್ಸೇ ಗೊತ್ತಿಲ್ಲ, ಅದಕ್ಕೇ ಅವರ ಜತೆ ನಾನು ಡೇಟಿಂಗ್ ಮಾಡಲ್ಲ ಎಂದ ಚೇತನಾ ಚಕ್ರವರ್ತಿ! ವೈರಲ್ ವಿಡಿಯೊ ನೋಡಿ

ಎರಡನೇ ರೌಂಡ್’; ಫ್ಯಾನ್ಸ್ ಗೆ ಮತ್ತೆ ಸಿಹಿಸುದ್ದಿ ಕೊಟ್ಟ ಪ್ರಣಿತಾ

ಬಿಕಿನಿಯಲ್ಲಿ ಸಖತ್ ಮಿಂಚಿದ ನಟಿ ಲಕ್ಷ್ಮೀ ರೈ!

TAGGED:actor Darshan did not get a chance to be a domestic helperjail food is the fix
Share This Article
Facebook Twitter Copy Link Print
Previous Article ವಿನಾಶದತ್ತ ಪ್ರಪಂಚ..?; ಭೂಮಿಯತ್ತ ಸಾಗಿದ ಕ್ಷುದ್ರಗ್ರಹ!
Next Article ರಾಷ್ಟ್ರಪತಿ ಭವನದ ಸಭಾಂಗಣಗಳಿಗೆ ಮರು ನಾಮಕರಣ, ದರ್ಬಾರ್ ಹಾಲ್ ಇನ್ನು ಗಣತಂತ್ರ ಮಂಟಪ, ಅಶೋಕ್ ಹಾಲ್ ಇನ್ಮುಂದೆ ಅಶೋಕ್ ಮಂಟಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?