Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾವೇರಿಯಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

ಕಾವೇರಿಯಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ನಿರ್ಬಂಧ

Share
1 Min Read
SHARE

newsics.com

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.

ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳೂ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸಲಾಗುತ್ತಿದೆ.

ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿರುವ ಬಗ್ಗೆ ಬುಧವಾರ ವರದಿಯಾಗಿತ್ತು.
ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯೂ ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿಯಾಗಿದೆ.

ದಿನ ಭವಿಷ್ಯ 25-07-2024 ಗುರುವಾರ, ಕನ್ಯಾ- ಹಠಾತ್ ಧನಲಾಭ, ಮೀನ- ವಿವಾದಗಳಿಂದ ದೂರವಿರಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಹೆಂಡತಿ ಮಕ್ಕಳೇ ಮುಖ್ಯ!; ದರ್ಶನ್ ಗೆ ಕೆಟ್ಟ ಮೇಲೆ ಬುದ್ಧಿ ಬಂತಾ..?

ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ

TAGGED:Flood threat in Kaveri: Ranganathittu Bird Sanctuary entry restricted for tourists
Share This Article
Facebook Twitter Copy Link Print
Previous Article ಆಗಸ್ಟ್ 8ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ!
Next Article ಯಾವ ವಯಸ್ಸಲ್ಲಿ ಎಷ್ಟು ಗಂಟೆ ನಿದ್ರಿಸಬೇಕು ಗೊತ್ತಾ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?