ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ
newsics.com ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ ಯುವತಿಯೊಬ್ಬರ ಭೀಕರ ಹತ್ಯೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. 24 ವರ್ಷದ ಕೃತಿಕಾ ಕುಮಾರಿ ಹತ್ಯೆಗೀಡಾದ ಯುವತಿ. ಇವರು ಬಿಹಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಕೋರಮಂಗಲದ ವೆಂಕಟರೆಡ್ಡಿ ಲೇ ಔಟ್ ನ ಭಾರ್ಗವಿ ಸ್ಟೇಯಿಂಗ್ ಹೋಮ್ಸ್ ನ ಮೂರನೇ ಮಹಡಿಯ ಕೊಠಡಿಯಲ್ಲಿ ವಾಸವಾಗಿದ್ದರು. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಯುವತಿಯ ಪ್ರಿಯಕರನೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೃತಿಕಾ ಕುಮಾರಿ ಅವರು ಮಂಗಳವಾರ ರಾತ್ರಿ … Continue reading ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ
Copy and paste this URL into your WordPress site to embed
Copy and paste this code into your site to embed