Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎರಡನೇ ರೌಂಡ್’; ಫ್ಯಾನ್ಸ್ ಗೆ ಮತ್ತೆ ಸಿಹಿಸುದ್ದಿ ಕೊಟ್ಟ ಪ್ರಣಿತಾ
ಪ್ರಮುಖಮನರಂಜನೆವೈರಲ್

ಎರಡನೇ ರೌಂಡ್’; ಫ್ಯಾನ್ಸ್ ಗೆ ಮತ್ತೆ ಸಿಹಿಸುದ್ದಿ ಕೊಟ್ಟ ಪ್ರಣಿತಾ

Share
1 Min Read
SHARE

newsics.com
ನಟಿ ಪ್ರಣಿತಾ ಸುಭಾಷ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಈಗಾಗಲೇ ಒಂದು ಹೆಣ್ಣು ಮಗುವಿದ್ದು, ಮತ್ತೊಂದು ಮಗುವನ್ನು ಬರಮಾಡಿಳ್ಳಲು ಸಜ್ಜಾಗಿದ್ದಾರೆ. ಹೌದು, ಪ್ರಣಿತಾ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ, ಗರ್ಭಿಣಿ ಆಗಿರುವ ವಿಚಾರವನ್ನು ಚೆಂದುಳ್ಳಿ ಚೆಲುವೆ ಹಂಚಿಕೊಂಡಿದ್ದಾರೆ. ಐದು ಫೋಟೋಗಳನ್ನು ಹಂಚಿಕೊಂಡಿರುವ ನಟಿ ರೌಂಡ್ 2, ಪ್ಯಾಂಟ್ ಫಿಟ್ ಆಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. ಜೀನ್ಸ್ ಪ್ಯಾಂಟ್ಗೆ ಬ್ಲ್ಯಾಕ್ ಸೀವ್ಲೆಸ್ ಟಾಪ್ ಧರಿಸಿದ್ದು, ತಾಯಿಯಾಗುತ್ತಿರುವ ಕಳೆ ನಟಿಯ ಮೊಗದಲ್ಲಿ ಎದ್ದು ಕಾಣುತ್ತಿದೆ.2021ರ ಮೇ ತಿಂಗಳಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಅವರೊಂದಿಗೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಮದುವೆ, ಮಗು ಎಂದು ಚಿತ್ರರಂಗದಿಂದ ಕೊಂಚ ದೂರ ಉಳಿದ ನಟಿ, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿದ್ದರು. ಇದೀಗ ಶೇರ್ ಮಾಡಿರುವ ಲೇಟೆಸ್ಟ್ ಬೇಬಿ ಬಂಪ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಜಾಗ ಗಿಟ್ಟಿಸಿಕೊಂಡಿವೆ.

TAGGED:Second Round'; Pranita Subhash again gave sweet news to the fans
Share This Article
Facebook Twitter Copy Link Print
Previous Article ಬಿಕಿನಿಯಲ್ಲಿ ಸಖತ್ ಮಿಂಚಿದ ನಟಿ ಲಕ್ಷ್ಮೀ ರೈ!
Next Article ಭಾರತದ ಪುರುಷರಿಗೆ ರೊಮ್ಯಾನ್ಸೇ ಗೊತ್ತಿಲ್ಲ, ಅದಕ್ಕೇ ಅವರ ಜತೆ ನಾನು ಡೇಟಿಂಗ್ ಮಾಡಲ್ಲ ಎಂದ ಚೇತನಾ ಚಕ್ರವರ್ತಿ! ವೈರಲ್ ವಿಡಿಯೊ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?