Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೀಂ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ; ವಿಡಿಯೋ ನೋಡಿ
ಕರ್ನಾಟಕದೇಶ

ಟೀಂ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ; ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ : ಶ್ರೀಲಂಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಜೆರ್ಸಿಯಲ್ಲಿ ಮಹತ್ತರ ಬದಲಾವಣೆಯಾಗಿದೆ.

2024 ರ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾದ ಜೆರ್ಸಿಯಲ್ಲಿ ಕೊಂಚ ಬದಲಾವಣೆಯಾಗಿದ್ದು, ಹೊಸ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ.

ಟಿ20 ವಿಶ್ವಕಪ್ 2024 ರ ಮೊದಲು, ಟೀಂ ಇಂಡಿಯಾದ ಜೆರ್ಸಿಯ ಮೇಲೆ ಕೇವಲ ಒಂದು ಸ್ಟಾರ್ ಮಾತ್ರ ಇತ್ತು.
ವಿಶೇಷ ಜೆರ್ಸಿ ಧರಿಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರವೇಶಿಸಲಿದೆ. ವಾಸ್ತವವಾಗಿ, ಈ ಜೆರ್ಸಿಯಲ್ಲಿ ಎರಡು ಸ್ಟಾರ್‌ಗಳನ್ನು ಮುದ್ರಿಸಲಾಗಿದೆ.

ಟೀಮ್ ಇಂಡಿಯಾದ ಜೆರ್ಸಿಯಲ್ಲಿರುವ ಈ ಎರಡು ಸ್ಟಾರ್‌ಗಳು ಟೀಂ ಇಂಡಿಯಾ ಎರಡು ಬಾರಿ ಟಿ20 ವಿಶ್ವ ಚಾಂಪಿಯನ್ ಆಗಿರುವುದನ್ನು ಸಂಕೇತಿಸುತ್ತದೆ. ಟಿ20 ವಿಶ್ವಕಪ್ 2024 ರ ಮೊದಲು, ಟೀಂ ಇಂಡಿಯಾದ ಜೆರ್ಸಿಯ ಮೇಲೆ ಕೇವಲ ಒಂದು ಸ್ಟಾರ್ ಮಾತ್ರ ಇತ್ತು.

ಜೂನ್ 29 ರಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿತ್ತು. ಹೀಗಾಗಿ ತಂಡದ ಜರ್ಸಿಗೆ ಮತ್ತೊಂದು ಸ್ಟಾರ್ ಸೇರ್ಪಡೆಗೊಂಡಿದೆ.

ಬೇಸರದ ವಿಷಯವೆಂದರೆ ಈ ಒಂದು ಸ್ಟಾರ್ ಸಿಗಲು ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಮತ್ತು ರೋಹಿತ್ ಈ ಜರ್ಸಿಯನ್ನು ಧರಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಈ ಇಬ್ಬರೂ ಟಿ20 ಸ್ವರೂಪಕ್ಕೆ ವಿದಾಯ ಹೇಳಿದ್ದಾರೆ

Paris Olympics: ಬಿಲ್ಲುಗಾರಿಕೆಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಭಾರತ ವನಿತೆಯರು

Lights 💡
Camera 📸
Headshots ✅#TeamIndia all set for the #SLvIND T20I series 🙌 pic.twitter.com/VW9w61WjU4

— BCCI (@BCCI) July 25, 2024

TAGGED:indiat20teamworldcupwinner
Share This Article
Facebook Twitter Copy Link Print
Previous Article ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾಗಿದ್ಯಾಕೆ ದೇವೇಗೌಡರು!?
Next Article ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?