ಹೆಂಡತಿ ಮಕ್ಕಳೇ ಮುಖ್ಯ!; ದರ್ಶನ್ ಗೆ ಕೆಟ್ಟ ಮೇಲೆ ಬುದ್ಧಿ ಬಂತಾ..?
newsics.com ಗೆಳತಿ ಪವಿತ್ರಾ ಗೌಡಗಾಗಿ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆ ಮಾಡಿರುವ ಆಪಾದನೆಯಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಈಗ ಪಶ್ಚಾತ್ತಾಪವಾಗುತ್ತಿದೆ ಎನ್ನಲಾಗಿದೆ. ಜೈಲಿನಲ್ಲಿ ದರ್ಶನ್ ರನ್ನು ಭೇಟಿಮಾಡಿದ್ದ ಸಿದ್ಧರೂಢ ಎಂಬ ಅಭಿಮಾನಿ ಖಾಸಗಿ ವಾಹಿನಿಯೊಂದರಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ಸಿದ್ಧರೂಢ ಎಂಬ ವ್ಯಕ್ತಿ 22 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಈಗ ಸನ್ನಡತೆಯ ಆಧಾರದಲ್ಲಿ ಬಿಡುಗಡೆಯಾಗಿದ್ದಾರೆ. ಜೈಲಿನಲ್ಲಿದ್ದಾಗ ದರ್ಶನ್ ಭೇಟಿಯಾಗಲು ಅವರಿಗೆ ಅವಕಾಶ ಸಿಕ್ಕಿದೆ. ಈ ವೇಳೆ ದರ್ಶನ್ ಜೊತೆ ಕಳೆದ ಕ್ಷಣಗಳ ಬಗ್ಗೆ … Continue reading ಹೆಂಡತಿ ಮಕ್ಕಳೇ ಮುಖ್ಯ!; ದರ್ಶನ್ ಗೆ ಕೆಟ್ಟ ಮೇಲೆ ಬುದ್ಧಿ ಬಂತಾ..?
Copy and paste this URL into your WordPress site to embed
Copy and paste this code into your site to embed