Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ವಿನಾಶದತ್ತ ಪ್ರಪಂಚ..?; ಭೂಮಿಯತ್ತ ಸಾಗಿದ ಕ್ಷುದ್ರಗ್ರಹ!
Uncategorizedದೇಶಪ್ರಮುಖವಿದೇಶವೈರಲ್

ವಿನಾಶದತ್ತ ಪ್ರಪಂಚ..?; ಭೂಮಿಯತ್ತ ಸಾಗಿದ ಕ್ಷುದ್ರಗ್ರಹ!

Share
1 Min Read
SHARE

newsics.com

ಮನುಷ್ಯನ ನಾಶಕ್ಕೆ ಮುನ್ನಡಿ ಬರಿಯಲಿದೆ ಈ ಕ್ಷುದ್ರಗ್ರಹ, ಅತಿ ವೇಗವಾಗಿ ಭೂಮಿಯತ್ತ ಬರುತ್ತಿದೆ ಈ ಗ್ರಹ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಒಂದು ವೇಳೆ ಈ ಗ್ರಹ ಭೂಮಿಗೆ ಅಪ್ಪಳಿಸಿದರೆ ಅರ್ಧಕ್ಕರ್ಧ ಜಗತ್ತು ನಾಶವಾಗುವುದು ಖಂಡಿತ ಎಂದು ಹೇಳಿದ್ದಾರೆ. ಈ ಗ್ರಹ ಭೂಮಿಗೆ ಎಷ್ಟು ಸಮೀಪದಲ್ಲಿದೆ.

ವಿಜ್ಞಾನಿಗಳು ಹೇಳಿರುವ ಪ್ರಕಾರ‌ ಜಗತ್ತು ಅಂತ್ಯವಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ವಿಜ್ಞಾನ ಜಗತ್ತು ನೀಡಿದೆ. ಆಗಾ ನಾವು ಯಾರೂ ಇರುವುದಿಲ್ಲ ಎಂಬ ಸತ್ಯಕ್ಕೆ ಭೂಮಂಡಲದಲ್ಲಿ ಆಗುತ್ತಿರುವ ಕೆಲವೊಂದು ಘಟನೆಗಳೇ ಸಾಕ್ಷಿ. ಇದರ ಬಗ್ಗೆ ಮನುಷ್ಯ ಕುಲಕ್ಕೆ ಒಂದು ದೊಡ್ಡ ಎಚ್ಚರಿಕೆಯನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನೀಡಿದೆ.

ಬೃಹತ್ ಕ್ಷುದ್ರಗ್ರಹವು ಭೂಮಿಯ ಕಡೆಗೆ ಸಾಗುತ್ತಿದೆ ಎಂದು ನಾಸಾ ಹೇಳಿದೆ. ಕ್ಷುದ್ರಗ್ರಹ ಅತಿ ವೇಗವಾಗಿ ಭೂಮಿಯತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ. ಇದು ಮಾತ್ರವಲ್ಲದೆ ಈ ಗ್ರಹ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಜುಲೈ 25ರಂದು ಈ ಗ್ರಹ ಭೂಮಿಯ 3,350,000 ಮೈಲುಗಳನಷ್ಟು ಹತ್ತಿರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಇದು ವಿನಾಶದ ದೊಡ್ಡ ಸಾಮರ್ಥ್ಯವನ್ನು ಹೊಂದಿದೆ. ಒಂದು ವೇಳೆ ಈ ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸಿದರೆ ಕೋಟ್ಯಾಂತರ ಸಾವು ನೋವುಗಳು ಸಂಭವಿಸಲಿದೆ. ಸುಮಾರು ಅರ್ಧಕ್ಕೆ ಅರ್ಧ ಜಗತ್ತು ನಾಶವಾಗುತ್ತದೆ. ಇದರ ಜತೆಗೆ ಮತ್ತೊಂದು ಶಿಲಾ ಗ್ರಹವು ಭೂಮಿಗೆ ಬರುತ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

TAGGED:The world towards destruction..? Asteroid that went to earth!
Share This Article
Facebook Twitter Copy Link Print
Previous Article ಭಾರತದ ಪುರುಷರಿಗೆ ರೊಮ್ಯಾನ್ಸೇ ಗೊತ್ತಿಲ್ಲ, ಅದಕ್ಕೇ ಅವರ ಜತೆ ನಾನು ಡೇಟಿಂಗ್ ಮಾಡಲ್ಲ ಎಂದ ಚೇತನಾ ಚಕ್ರವರ್ತಿ! ವೈರಲ್ ವಿಡಿಯೊ ನೋಡಿ
Next Article ಕೊನೆಗೂ ನಟ ದರ್ಶನ್‌ಗೆ ಸಿಗಲಿಲ್ಲ ಮನೆಯೂಟ ಅವಕಾಶ, ಜೈಲೂಟವೇ ಫಿಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?