Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು
ಕರ್ನಾಟಕಮನರಂಜನೆ

ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು

Share
1 Min Read
SHARE

newsics.com

ಬೆಂಗಳೂರು: ನಿರೂಪಕಿ ದಿವ್ಯಾ ಆಲೂರು ಅವರು ತಂದೆ ಅವರು ನಿಧನರಾಗಿದ್ದಾರೆ. ತಂದೆಯ ಅಂತಿಮ ಸಂಸ್ಕಾರವನ್ನು ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು ಮಾಡಿದ್ದಾರೆ.
ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ (74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಆಲೂರು ನಾಗಪ್ಪ ಅವರ ಮಗಳಾದ ದಿವ್ಯಾ ಆಲೂರು ಅವರು ತಮ್ಮ ತಂದೆಯ ಅಂತ್ಯಕ್ರಿಯೆಯನ್ನು ಅವರೇ ನೆರವೇರಿಸಿದ್ದಾರೆ. ಹಿಂದು ಧರ್ಮದಲ್ಲಿ ಗಂಡು ಮಕ್ಕಳು ಮಾತ್ರ ಈ ಕಾರ್ಯ ಮಾಡುತ್ತಾರೆ.
ಆದರೆ ತಮ್ಮ ತಂದೆಯ ಅಂತ್ಯ ಕ್ರಿಯೆಯನ್ನು ಖುದ್ದು ದಿವ್ಯಾ ಅವರೇ ಮಾಡಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ದಿವ್ಯಾ ಆಲೂರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಂತ್ಯಕ್ರಿಯೆ ಮಾಡಿದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ

ಫೋಸ್ಟ್ ನೋಡಿದ ಅದೆಷ್ಟೋ ಜನರು ಒಬ್ಬ ತಂದೆಗೆ ಇನ್ನು ಎಂತಹ ಮಗಳು ಸಿಗೋಕೆ ಸಾಧ್ಯ ಅಕ್ಕ. ನೀವು ನಮ್ಮ ಹೆಮ್ಮೆ ಎಂದು ಕಾಮೆಂಟ್ ಮಾಡಿದ್ದಾರೆ.

Share This Article
Facebook Twitter Copy Link Print
Previous Article ನಿಮ್ಮನ್ನು ಯಾರಾದರೂ ಪ್ರೀತಿಸುತ್ತಿದ್ದಾರಾ..? ಲವ್ ಕನೆಕ್ಷನ್ ಒಳನೋಟ
Next Article ಪೋಕ್ಸೊ ಕೇಸ್‌: ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಸೂಚನೆ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?