Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾವುಗಳ ಜತೆ ಚೆಲ್ಲಾಟ ಆಡುವ ಗ್ರಾಮಸ್ಥರು: ವರ್ಷಕ್ಕೊಮ್ಮೆ ನಡೆಯುತ್ತದೆ ಸರ್ಪ ಮೇಳ
ಕರ್ನಾಟಕವೈರಲ್

ಹಾವುಗಳ ಜತೆ ಚೆಲ್ಲಾಟ ಆಡುವ ಗ್ರಾಮಸ್ಥರು: ವರ್ಷಕ್ಕೊಮ್ಮೆ ನಡೆಯುತ್ತದೆ ಸರ್ಪ ಮೇಳ

Share
1 Min Read
SHARE

newsics.com
ಬಿಹಾರ: ಗ್ರಾಮಸ್ಥರು ಜೀವಂತ ಹಾವುಗಳ ಜೊತೆ ಚೆಲ್ಲಾಟ ಆಡುತ್ತಾರೆ. ಸಮಷ್ಟಿಪುರದರಲ್ಲಿ ಇಂತಹದೊಂದು ಸರ್ಪ ಮೇಳ ನಡೆಯುತ್ತದೆ.
ಇಲ್ಲಿನ ಗ್ರಾಮಸ್ಥರು ವಿಷಕಾರಿ ನಾಗರಹಾವುಗಳನ್ನೇ ಕೈಯಲ್ಲಿ ಹಿಡಿದುಕೊಂಡು ಬರುತ್ತಾರೆ. ಸಮಷ್ಟಿಪುರದಲ್ಲಿ ನಡೆಯುತ್ತಿರುವ ಸರ್ಪ ಮೇಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಸಮಷ್ಟಿಪುರದ ಜನರು ನಾಗರಹಾವುಗಳಲ್ಲಿ ನಾಲಿಗೆಗೆ ಕಚ್ಚಿಸಿಕೊಳ್ಳುತ್ತಾರೆ. ವಿಷಕಾರಿ, ಕಾರ್ಕೋಟಕ ಸರ್ಪಗಳು ಕಚ್ಚಿದರೂ ಇವರಿಗೆ ಯಾವುದೇ ಅಪಾಯ ಆಗೋದಿಲ್ಲ.

ವರ್ಷಕ್ಕೊಮ್ಮೆ ಈ ಸರ್ಪ ಮೇಳ ನಡೆಯುತ್ತೆ. ವಿಷಕಾರಿ ಸರ್ಪಗಳ ಜೊತೆಯೇ ಆಟವಾಡುವ ಇಲ್ಲಿನ ಜನರು ಅದಕ್ಕೆ ಚಿತ್ರಹಿಂಸೆಯನ್ನು ಕೊಡುತ್ತಾರೆ. ಸರ್ಪ ಮೇಳದ ವಿಡಿಯೋಗಳನ್ನು ಪ್ರಾಣಿ ಪ್ರಿಯರು ಖಂಡಿಸಿದರೂ ಇದು ಪ್ರತಿ ವರ್ಷಕ್ಕೊಮ್ಮೆ ಆಚರಣೆಯಲ್ಲಿದೆ.

https://twitter.com/withLoveBihar/status/1816728514852172009

TAGGED:snakevideovideo viral
Share This Article
Facebook Twitter Copy Link Print
Previous Article ಐಫೋನ್‌ಗಳ ಬೆಲೆ ಇಳಿಸಿದ ಆ್ಯಪಲ್‌! ಕಾರಣವೇನು ಗೊತ್ತಾ?
Next Article ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?