Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ 26-07-2024 ಕ್ರೋಧಿ ಸಂವತ್ಸರ ದಕ್ಷಿಣಾಯನ ಗ್ರೀಷ್ಮ ಋತು ಆಷಾಢ ಮಾಸ ಕೃಷ್ಣ ಪಕ್ಷ ಷಷ್ಠಿ ಶುಕ್ರವಾರ- ಕಾರ್ಗಿಲ್ ವಿಜಯ ದಿನ
ಈ ದಿನಪಂಚಾಂಗ

ಶುಭೋದಯ 26-07-2024 ಕ್ರೋಧಿ ಸಂವತ್ಸರ ದಕ್ಷಿಣಾಯನ ಗ್ರೀಷ್ಮ ಋತು ಆಷಾಢ ಮಾಸ ಕೃಷ್ಣ ಪಕ್ಷ ಷಷ್ಠಿ ಶುಕ್ರವಾರ- ಕಾರ್ಗಿಲ್ ವಿಜಯ ದಿನ

Share
3 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

26 ಜುಲೈ 2024, ಶುಕ್ರವಾರ

ಕಾರ್ಗಿಲ್ ವಿಜಯ ದಿನ

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 26/07/2024
ತಿಂಗಳು – ಜುಲೈ
ಬಣ್ಣ – ಬಿಳಿ
ವಾರ – ಶುಕ್ರವಾರ

ತಿಥಿ – ಷಷ್ಠಿ 23:29:49
ಪಕ್ಷ -ಕೃಷ್ಣ
ನಕ್ಷತ್ರ – ಉತ್ತರಾಭದ್ರ 14:29:08
ಯೋಗ – ಸುಕರ್ಮ 25:30:42*
ಕರಣ – ಗರಜ 12:41:48
ಕರಣ – ವಾಣಿಜ 23:29:49

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಶ್ರಾವಣ
ಚಂದ್ರ ರಾಶಿ ಮೀನ
ಸೂರ್ಯ ರಾಶಿ ಕರ್ಕಾಟಕ
ಋತು- ಗ್ರೀಷ್ಮ

ಸೂರ್ಯೋದಯ 06:05:08
ಸೂರ್ಯಾಸ್ತ 18:47:05
ಹಗಲಿನ ಅವಧಿ 12:41:57
ರಾತ್ರಿಯ ಅವಧಿ 11:18:15
ಚಂದ್ರಾಸ್ತ 10:36:37
ಚಂದ್ರೋದಯ 22:51:09

ರಾಹು ಕಾಲ 10:51 – 12:26 ಅಶುಭ
ಯಮಘಂಡ ಕಾಲ 15:37 – 17:12 ಅಶುಭ
ಗುಳಿಕ ಕಾಲ 07:40 – 09:16
ಅಭಿಜಿತ್ 12:01 – 12:52 ನಶುಭ
ದುರ್ಮುಹೂರ್ತ 08:38 – 09:28 ಅಶುಭ
ದುರ್ಮುಹೂರ್ತ 12:52 – 13:42 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ನೀವು ಜೀವನವನ್ನು ಪ್ರೀತಿಸುತ್ತೀರಿ ಎಂದಾದರೆ ಸಮಯ ವ್ಯರ್ಥ ಅಥವಾ ಹಾಳು ಮಾಡಬೇಡಿ. ಏಕೆಂದರೆ ಸಮಯವೇ ಜೀವನ.

– ಬ್ರೂಸ್ ಲೀ

***

ಈ ದಿನ

ಜುಲೈ 26

ಕಾರ್ಗಿಲ್ ವಿಜಯ್ ದಿವಸ್ (ಕಾರ್ಗಿಲ್ ವಿಜಯ ದಿನ)

25 ವರ್ಷಗಳ ಹಿಂದೆ (1999ರ ಜುಲೈ 26), ಪಾಕಿಸ್ತಾನದ ಸೇನೆ ಆಕ್ರಮಿಸಿಕೊಂಡಿದ್ದ ಕಾರ್ಗಿಲ್‌ನ ಪ್ರದೇಶಗಳನ್ನು ಭಾರತೀಯ ಯೋಧರು ಮರಳಿ ವಶಕ್ಕೆ ಪಡೆದಿದ್ದರು. ಆ ದಿನದ ವಿಜಯವನ್ನು ಮತ್ತು ಭಾರತೀಯ ಸೈನಿಕರು ತ್ಯಾಗ, ಬಲಿದಾನಗಳನ್ನು ನೆನೆಯಲು ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್ ವಿಜಯ್ ದಿವಸ ಎಂದು ಆಚರಿಸಲಾಗುತ್ತದೆ.

—

* ಜುಲೈ 26, 1775 ರಂದು ಮೊದಲ ಪೋಸ್ಟ್ ಮಾಸ್ಟರ್ ಜನರಲ್ ಆಗಿ ಬೆಂಜಮಿನ್ ಫ್ರಾಂಕ್ಲಿನ್ ನೇಮಕ.

* ಜುಲೈ 26, 1788 ರಂದು, ನ್ಯೂಯಾರ್ಕ್ ಯುನೈಟೆಡ್ ಸ್ಟೇಟ್ಸ್ನಲ್ಲಿ 11 ನೇ ರಾಜ್ಯವಾಯಿತು.

* ಜುಲೈ 26, 1891 ರಂದು ಪ್ರಸಿದ್ಧ ಬಂಗಾಳಿ ಪುರಾತನ ಸಂಶೋಧಕ ರಾಜೇಂದ್ರ ಲಾಲ್ ಮಿತ್ರ ನಿಧನರಾದರು.

* ಶೈಲಜಾ ಉಡಚಣ – ಶೈಲಜಾ ಉಡಚಣ ಕನ್ನಡದ ಕವಯತ್ರಿ ಹಾಗೂ ಲೇಖಕಿ. 1935, ಜುಲೈ 26 ರಂದು ಜನಿಸಿದರು.

TAGGED:Good Morning 26-07-2024 Krodhi Samvatsara Dakshinayana Greeshma Ritu Ashadha Masa Krishna Paksha Shashti Friday Kargil Victory Day newsics ಕಾರ್ಗಿಲ್ ವಿಜಯ ದಿನ
Share This Article
Facebook Twitter Copy Link Print
Previous Article ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್‌ಕ್ರೀಂಗಳಿಗೆ ಜಾಗ!
Next Article ದಿನ ಭವಿಷ್ಯ 26-07-2024 ಶುಕ್ರವಾರ, ಮಿಥುನ- ದೂರ ಪ್ರಯಾಣ ಮುಂದೂಡಿ, ಮಕರ- ಕೌಟುಂಬಿಕ ವಾತಾವರಣ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?