Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು
ದೇಶಪ್ರಮುಖ

ಮಳೆಗೆ ಮಹಾರಾಷ್ಟ್ರ ತತ್ತರ, ಜನಜೀವನ ಅಸ್ತವ್ಯಸ್ತ, ಪುಣೆಯಲ್ಲಿ ನಾಲ್ವರ ಸಾವು

Share
1 Min Read
SHARE

newsics.com

ಮುಂಬೈ/ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಪುಣೆಯಲ್ಲಿ ಮಹಾಮಳೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ಮುಂಬೈನ ಬಹುತೇಕ ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡ, ರಸ್ತೆಗಳಲ್ಲೇ ನೀರು ಹರಿಯುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಸ್ಥಳೀಯ ರೈಲು ಸೇವೆಗಳಲ್ಲೂ ವ್ಯತ್ಯಯವಾದ ಕಾರಣ ಲಕ್ಷಾಂತರ ಜನರು ಸಮಸ್ಯೆ ಅನುಭವಿಸಿದರು. ವಿಮಾನ ಹಾರಾಟದಲ್ಲೂ ವ್ಯತ್ಯಯ ಉಂಟಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಬೈ ಮತ್ತು ಉಪನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ರಸ್ತೆಗಳು ಜಲಾವೃತವಾಗಿವೆ.

ಮುಂಬೈನ ವಿಹಾರ್ ಮತ್ತು ಮೊದಕ್ ಸಾಗರ್ ಕೆರೆ ತುಂಬಿ ಹರಿಯುತ್ತಿದ್ದು, ಮಹಾನಗರಕ್ಕೆ ನೀರು ಹರಿಸುವ ಏಳು ಜಲಾಶಯಗಳ ಪೈಕಿ 4 ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮುಂಬೈನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಪುಣೆಯಲ್ಲಿಯೂ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ದುರ್ಘಟನೆಗಳಿಗೆ ನಾಲ್ವರು ಬಲಿಯಾಗಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಪ್ರವಾಹದಲ್ಲಿ ಸಿಕ್ಕಿಬಿದ್ದಿದ್ದ 400 ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಸಿನ್ಹಗಡ್‌ ಮತ್ತು ಇತರ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈ ಭಾಗದಲ್ಲಿ ಎರಡು ಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಪುಣೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್‌ ಘೋಷಿಸಿದ್ದು, ಮುಂದಿನ 48 ದಿನಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಥಾಣೆ ಜಿಲ್ಲೆಯಲ್ಲಿ 5 ಗಂಟೆ ಅವಧಿಯಲ್ಲಿ 138 ಮೀಮೀ ಗೂ ಅಧಿಕ ಮಳೆಯಾಗಿದೆ. ಮಹೇರ್‌ನಲ್ಲಿ 30 ಅನಾಥಶ್ರಮದಲ್ಲಿದ್ದ 30 ಮಕ್ಕಳನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತ ಪ್ರದೇಶಕ್ಕೆ ವರ್ಗಾಯಿಸಿದ್ದಾರೆ. ಅಂಬೇರ್‌ನಾಥ್‌ನಲ್ಲಿ ಪ್ರವಾಹದಲ್ಲಿ ಸಿಕ್ಕಿದ್ದ ವೃದ್ಧಾಶ್ರಮದ 18 ಹಿರಿಯರನ್ನು ರಕ್ಷಿಸಲಾಗಿದೆ. ಭಾರೀ ಮಳೆಗೆ ಕೊಲ್ಲಾಪುರ ಕೂಡ ಜಲಾವೃತವಾಗಿದೆ.

ಕಾರ್ಗಿಲ್ ವಿಜಯ್ ದಿವಸ; ಹುತಾತ್ಮ ಯೋಧರಿಗೆ ಮೋದಿ ನಮನ

ಜಗತ್ತಿನ ಟಾಪ್ 100 Ice cream ಪಟ್ಟಿಯಲ್ಲಿ ಕರ್ನಾಟಕದ 2 ಸೇರಿ ಭಾರತದ 5 ಐಸ್‌ಕ್ರೀಂಗಳಿಗೆ ಜಾಗ!

ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್‌ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್

TAGGED:four dead in Punelife disruptedMaharashtra reeling from rains
Share This Article
Facebook Twitter Copy Link Print
Previous Article ಕಾರ್ಗಿಲ್ ವಿಜಯ್ ದಿವಸ; ಹುತಾತ್ಮ ಯೋಧರಿಗೆ ಮೋದಿ ನಮನ
Next Article ಕಾಗೆಗಳ ಬಸ್‌ ರೈಡ್ : ವೀಡಿಯೋ ಸಖತ್ ವೈರಲ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?