ಕಾರ್ಗಿಲ್ ವಿಜಯ್ ದಿವಸ; ಹುತಾತ್ಮ ಯೋಧರಿಗೆ ಮೋದಿ ನಮನ

newsics.com ಇಂದು 25ನೇ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಇಂದು ದ್ರಾಸ್ನಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ದಿನವನ್ನು ಪ್ರತಿ ವರ್ಷ ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಲಮೋಚೆನ್ (ದ್ರಾಸ್) ನಲ್ಲಿ ಭವ್ಯವಾದ ಕಾರ್ಯಕ್ರಮ ನಡೆಯಿತು. ಇದರಲ್ಲಿ ಕಾರ್ಗಿಲ್ ಯುದ್ಧವೀರರ ವೀರಗಾಥೆಯನ್ನು ನಿರೂಪಿಸಲಾಯಿತು. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮುಖ್ಯ ಅತಿಥಿಯಾಗಿದ್ದರು. ಸೇನೆಯ ಉತ್ತರ … Continue reading ಕಾರ್ಗಿಲ್ ವಿಜಯ್ ದಿವಸ; ಹುತಾತ್ಮ ಯೋಧರಿಗೆ ಮೋದಿ ನಮನ