Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?
ಕರ್ನಾಟಕಪ್ರಮುಖವೈರಲ್

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?

Share
1 Min Read
SHARE

newsics.com
ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಟೋಲ್‌ ಪ್ಲಾಜಾಗಳಿಗೆ ಬದಲಾಗಿ ಪ್ರಾಯೋಗಿಕವಾಗಿ ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಈ ಹೆದ್ದಾರಿಯಲ್ಲಿ ಗ್ಲೋಬಲ್‌ ನೇವಿಗೇಷನ್‌ ಸೆಟಲೈಟ್‌ ಸಿಸ್ಟಂ (ಜಿ ಎನ್‌ ಎನ್‌ ಎಸ್)‌ ಆಧಾರಿತ ಎಲೆಕ್ಟ್ರಾನಿಕ್‌ ಟೋಲ್‌ ಕಲೆಕ್ಷನ್‌ (ಇಟಿಸಿ) ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ.

ಉಪಗ್ರಹ ಆಧಾರಿತ ವ್ಯವಸ್ಥೆಯ ದಕ್ಷತೆಯನ್ನು ತಿಳಿದುಕೊಳ್ಳಲು ಪ್ರಾಯೋಗಿಕವಾಗಿ ಈ ಹೆದ್ದಾರಿಯಲ್ಲಿ ಜಾರಿಗೊಳಿಸಲಾಗಿದೆ. ತೃಪ್ತಿಕರ ಎಂದು ಕಂಡು ಬಂದರೆ ದೇಶಾದ್ಯಂತ ಸಂಪೂರ್ಣವಾಗಿ ಉಪಗ್ರಹ ಆಧಾರಿತ ವ್ಯವಸ್ಥ ಜಾರಿಗೆ ಬರಲಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯ ಜತೆಗೆ ಹರಿಯಾಣದ ಪಾಣಿಪತ್-‌ ಹಿಸಾರ್‌ ರಾಷ್ಟ್ರೀಯ ಹೆದ್ದಾರಿ 709 ರಲ್ಲಿಯೂ ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇಡೀ ದೇಶದಲ್ಲಿ ಜಿ ಎನ್‌ ಎಸ್‌ ಎಸ್‌ ವ್ಯವಸ್ಥೆಗೆ ಈ ಎರಡು ಹೆದ್ದಾರಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಫಾಸ್ಟ್‌ ಟ್ಯಾಗ್‌ ವ್ಯವಸ್ಥೆಯನ್ನೇ ಬಳಸಿಕೊಡು ಜಿಎನ್‌ ಎಸ್‌ ಎಸ್‌ -ಇಟಿಸಿ ವ್ಯವಸ್ಥೆ ಜಾರಿಗೆ ಬರಲಿದೆ. ಸ್ವಲ್ಪ ದಿನಗಳ ಕಾಲ ಈ ವ್ಯವಸ್ಥೆ ಜಾರಿಯಲ್ಲಿರಲಿದ್ದು ನಂತರ ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

TAGGED:Satellite based toll collection; What is the benefit of this toll collection?
Share This Article
Facebook Twitter Copy Link Print
Previous Article ದಿನ ಭವಿಷ್ಯ 26-07-2024 ಶುಕ್ರವಾರ, ಮಿಥುನ- ದೂರ ಪ್ರಯಾಣ ಮುಂದೂಡಿ, ಮಕರ- ಕೌಟುಂಬಿಕ ವಾತಾವರಣ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ಹೇಗಿದೆ ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?