ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?

newsics.com ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಟೋಲ್‌ ಪ್ಲಾಜಾಗಳಿಗೆ ಬದಲಾಗಿ ಪ್ರಾಯೋಗಿಕವಾಗಿ ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಈ ಹೆದ್ದಾರಿಯಲ್ಲಿ ಗ್ಲೋಬಲ್‌ ನೇವಿಗೇಷನ್‌ ಸೆಟಲೈಟ್‌ ಸಿಸ್ಟಂ (ಜಿ ಎನ್‌ ಎನ್‌ ಎಸ್)‌ ಆಧಾರಿತ ಎಲೆಕ್ಟ್ರಾನಿಕ್‌ ಟೋಲ್‌ ಕಲೆಕ್ಷನ್‌ (ಇಟಿಸಿ) ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ರಾಜ್ಯಸಭೆಗೆ ತಿಳಿಸಿದ್ದಾರೆ. ಉಪಗ್ರಹ ಆಧಾರಿತ ವ್ಯವಸ್ಥೆಯ ದಕ್ಷತೆಯನ್ನು ತಿಳಿದುಕೊಳ್ಳಲು … Continue reading ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ; ಈ ಟೋಲ್‌ ಸಂಗ್ರಹದ ಲಾಭ ಏನು?