Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
ದೇಶಪ್ರಮುಖ

ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

Share
0 Min Read
SHARE

newsics.com
ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್ ವಿಜಯ ದಿವಸವಾದ ಇಂದು ಲಡಾಖ್ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಸರ್ವಋತುವಿನಲ್ಲಿ ಪರ್ಯಾಯ ಸಂಪರ್ಕವನ್ನು ಕಲ್ಪಿಸುವ ಉದ್ದೇಶದಿಂದ ಮತ್ತು ಲಡಾಖ್ ಗೆ ಮಿಲಿಟರಿ ಪಡೆ ಕ್ಷಿಪ್ರವಾಗಿ ತೆರಳಲು ಅನುಕೂಲವಾಗುವಂತೆ ಅತ್ಯಂತ ಆಯಕಟ್ಟಿನ ಹಾಗೂ ಪ್ರಮುಖ ಎನಿಸಿದ ಶಿಂಕೂಲ್ ಲಾ ಸುರಂಗಕ್ಕೆ ಮೋದಿ ವರ್ಚುವಲ್ ಚಾಲನೆ ನೀಡಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ.) ಬಿಡಿ ಮಿಶ್ರಾ (ನಿವೃತ್ತ), ಸಿಡಿಎಸ್ ಮತ್ತು ಮೂರು ಸೇನಾ ಮುಖ್ಯಸ್ಥರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

TAGGED: with your camera Prime Minister Modi will inaugurate the world's highest tunnel construction work
Share This Article
Facebook Twitter Copy Link Print
Previous Article ದರ್ಶನ್ ಗಾಗಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ
Next Article ಕಾರ್ಗಿಲ್ ವಿಜಯ್ ದಿವಸ; ಹುತಾತ್ಮ ಯೋಧರಿಗೆ ಮೋದಿ ನಮನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?