Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!
ದೇಶಪ್ರಮುಖರಿಲೇಷನ್‌ಶಿಪ್ವೈರಲ್

ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!

Share
1 Min Read
SHARE

newsics.com

ರಾಜಸ್ಥಾನ ರಾಜಧಾನಿಯ ಜೈಪುರದಲ್ಲಿ ಹೈಪ್ರೊಫೈಲ್ ವರದಕ್ಷಿಣೆಯ ಪ್ರಕರಣವೊಂದು ದಾಖಲಾಗಿದೆ.

ಐಆರ್‌ಎಸ್ ಅಧಿಕಾರಿಯ ಪತ್ನಿ ವರದಕ್ಷಿಣೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಇಡೀ ಪ್ರಕರಣ ಕೋಟಿ ರೂಪಾಯಿ ವರದಕ್ಷಿಣೆ ಮತ್ತು ದೈಹಿಕ ಸಂಬಂಧಕ್ಕೆ ಸಂಬಂಧಿಸಿದಾಗಿದೆ. ಗುಜರಾತಿನಲ್ಲಿ ಐಆರ್‌ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಚಿರಾಗ್ ಝಿರ್ವಾಲ್ ವಿರುದ್ಧ ಪತ್ನಿ ಪೂರ್ವಾ ಅವರು ಪಶ್ಚಿಮ ಜೈಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಒಂದೂವರೆ ವರ್ಷದ ಹಿಂದೆ ಡಿಸೆಂಬರ್ 2022ರಲ್ಲಿ ಚಿರಾಗ್-ಪೂರ್ವಾ ಸಂಪ್ರದಾಯಬದ್ಧವಾಗಿ, ಗುರು-ಹಿರಿಯರ ಸಮ್ಮುಖದಲ್ಲಿ ನಡೆದಿತ್ತು.
ಮದುವೆ ಬಳಿಕ ಚಿರಾಗ್ ಮತ್ತು ಆತನ ಪೋಷಕರು ಪೂರ್ವಾರಿಗೆ ಕಿರುಕುಳ ನೀಡಲು ಆರಂಭಿಸಿದರು ಎಂದು ದೂರಿನಲ್ಲಿ ದಾಖಲಾಗಿದೆ.

ಮದುವೆಯಾದ ಒಂದೂವರೆ ವರ್ಷದಲ್ಲಿ ಚಿರಾಗ್ ಪತ್ನಿ ಜೊತೆ ಎಂಟು ದಿನ ಮಾತ್ರ ಕಳೆದಿದ್ದಾರೆ. ಈ ಎಂಟು ದಿನದಲ್ಲಿ ಪತ್ನಿ ಜೊತೆ ದೈಹಿಕ ಸಂಬಂಧವೂ ಬೆಳೆಸಿಲ್ಲ. ಮದುವೆಯಾದಗಿನಿಂದ ಚಿರಾಗ್ ಪತ್ನಿಯಿಂದ ಅಂತರ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ. ಚಿರಾಗ್ ರಾಜಸ್ಥಾನದ ಝುಂಝುನೂ ಜಿಲ್ಲೆಯ ನಿವಾಸಿಯಾಗಿದ್ದಾರೆ. ಪೂರ್ವ ಹಾಗೂ ಕುಟುಂಬಸ್ಥರು ವರದಕ್ಷಿಣೆಗೆ ಡಿಮ್ಯಾಂಡ್ ಮಾಡೋದು ತಪ್ಪೆಂದು ಎಷ್ಟೇ ಮನವೊಲಿಸಿದರೂ ಚಿರಾಗ್ ಪೋಷಕರ ಅರ್ಥ ಮಾಡಿಕೊಂಡಿಲ್ಲ. ಪೊಲೀಸ್ ಠಾಣೆಗೆ ಹೋದ್ರೆ ಕುಟುಂಬದ ಮರ್ಯಾದೆ ಹೋಗುತ್ತೆ ಎಂದು ಯಾವುದೇ ದೂರು ದಾಖಲಿಸದೇ ತಾವೇ ರಾಜೀ ಪಂಚಾಯ್ತಿ ಮೂಲಕ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದರು. ಚಿರಾಗ್ ಪೋಷಕರ ಕಿರುಕುಳ ಹೆಚ್ಚಾದಾಗ ಅಂತಿಮವಾಗಿ ದೂರು ದಾಖಲಿಸಿದ್ದಾರೆ.

TAGGED:A woman complains against her husband who did not touch her after one year of marriage!
Share This Article
Facebook Twitter Copy Link Print
Previous Article ಮಸೀದಿ ಕಾಣದಂತೆ ಪರದೆ;ಆಕ್ಷೇಪ ವ್ಯಕ್ತವಾದ ನಂತರ ತೆರವು
Next Article ಹೆಬ್ಬಾವಿನೊಂದಿಗೆ ಸ್ನಾನ, ಈತನ ಧೈರ್ಯಕ್ಕೆ ಮೆಚ್ಚಲೇಬೇಕು!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?