ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!

newsics.com ರಾಜಸ್ಥಾನ ರಾಜಧಾನಿಯ ಜೈಪುರದಲ್ಲಿ ಹೈಪ್ರೊಫೈಲ್ ವರದಕ್ಷಿಣೆಯ ಪ್ರಕರಣವೊಂದು ದಾಖಲಾಗಿದೆ. ಐಆರ್‌ಎಸ್ ಅಧಿಕಾರಿಯ ಪತ್ನಿ ವರದಕ್ಷಿಣೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಇಡೀ ಪ್ರಕರಣ ಕೋಟಿ ರೂಪಾಯಿ ವರದಕ್ಷಿಣೆ ಮತ್ತು ದೈಹಿಕ ಸಂಬಂಧಕ್ಕೆ ಸಂಬಂಧಿಸಿದಾಗಿದೆ. ಗುಜರಾತಿನಲ್ಲಿ ಐಆರ್‌ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಚಿರಾಗ್ ಝಿರ್ವಾಲ್ ವಿರುದ್ಧ ಪತ್ನಿ ಪೂರ್ವಾ ಅವರು ಪಶ್ಚಿಮ ಜೈಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಒಂದೂವರೆ ವರ್ಷದ ಹಿಂದೆ ಡಿಸೆಂಬರ್ 2022ರಲ್ಲಿ … Continue reading ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!