ಹೆಬ್ಬಾವಿನೊಂದಿಗೆ ಸ್ನಾನ, ಈತನ ಧೈರ್ಯಕ್ಕೆ ಮೆಚ್ಚಲೇಬೇಕು!

newsics.com ಹಾವುಗಳೆಂದರೆ ಎಲ್ಲರಿಗೂ ಭಯನೇ, ಎಲ್ಲದರೂ ಅಪ್ಪಿತಪ್ಪಿ ಹಾವು ಕಾಣಿಸಿಕೊಂಡರೆ ತಕ್ಷಣ ನಾವು ಓಡಿ ಹೋಗುತ್ತೇವೆ. ಆದ್ರೆ ಇದೀಗ ವ್ಯಕ್ತಿಯೊಬ್ಬನು ದೈತ್ಯ ಹೆಬ್ಬಾವಿನೊಂದಿಗೆ ಸ್ನಾನ ಮಾಡುತ್ತಿರುವ ವಿಡಿಯೋ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಬಾತ್ ರೂಮ್ ನಲ್ಲಿ ಭಾರಿ ಗಾತ್ರದ ಹೆಬ್ಬಾವನ್ನು ಕುತ್ತಿಗೆ ಮೇಲೆ ಹಾಕಿಕೊಂಡು ಯಾವುದೇ ಭಯವಿಲ್ಲದೇ ಸ್ನಾನ ಮಾಡುತ್ತಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ 10,000 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ನೆಟ್ಟಿಗರು ನಾನಾ ರೀತಿಯಲ್ಲಿ … Continue reading ಹೆಬ್ಬಾವಿನೊಂದಿಗೆ ಸ್ನಾನ, ಈತನ ಧೈರ್ಯಕ್ಕೆ ಮೆಚ್ಚಲೇಬೇಕು!