Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರ್‍ಯಾಶ್ ಡ್ರೈವಿಂಗ್ ಮಾಡೋರೇ ಎಚ್ಚರ: ಜಾಸ್ತಿ ಸ್ಪೀಡ್‌ನಲ್ಲಿ ಹೋದ್ರೆ FIR !
Uncategorized

ರ್‍ಯಾಶ್ ಡ್ರೈವಿಂಗ್ ಮಾಡೋರೇ ಎಚ್ಚರ: ಜಾಸ್ತಿ ಸ್ಪೀಡ್‌ನಲ್ಲಿ ಹೋದ್ರೆ FIR !

Share
1 Min Read
SHARE

newsics.com
ಹೈವೇ ಅಂತ 130km ಅಧಿಕ ಸ್ಪೀಡ್‌ನಲ್ಲಿ ವಾಹನಗಳನ್ನ ಸಂಚರಿಸಿದ್ರೆ ಇನ್ಮುಂದೆ ಎಫ್‌ಐಆರ್‌ ದಾಖಲಾಗುತ್ತೆ. ಹೌದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ರ್‍ಯಾಶ್ ಡ್ರೈವಿಂಗ್ ನಿಲ್ತಿಲ್. ಹೀಗಾಗಿ 130km ಅಧಿಕ ಸ್ಪೀಡ್‌ನಲ್ಲಿ ಸಂಚರಿಸ್ತಿರೋ ವಾಹನ ಸವಾರರಿಗೆ ಎಡಿಜಿಪಿ ಅಲೋಕ್ ಕುಮಾರ್ ಶಾಕ್‌ ಕೊಟ್ಟಿದ್ದಾರೆ.

ಅತೀ ವೇಗ ಚಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ. ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರವನ್ನ ಬಳಸಲು ಮುಂದಾಗಿದ್ದಾರೆ. ಅತಿ ವೇಗದ ಚಾಲನೆಯಿಂದ ಶೇ. 90 ರಷ್ಟು ಅಪಘಾತವಾಗುವ ಸಾಧ್ಯತೆ ಇರುತ್ತೆ. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗ ಚಾಲನೆ ಕೇಸ್‌ಗಳು ಪತ್ತೆಯಾಗಿವೆ.

ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಯನ್ನ ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದ್ದರು. ಈ ವೇಳೆ ಅತೀ ವೇಗದ ಚಾಲನೆ ಹೆಚ್ತಿರೋ ಹಿನ್ನೆಲೆಯಲ್ಲಿ ಆಗಸ್ಟ್‌ 1ರಿಂದ ಅತಿ ವೇಗ ಚಾಲನೆ ಮಾಡಿದೋರ ವಿರುದ್ಧ ಎಫ್ಐಆರ್ ದಾಖಲಿಸಲು ಮುಂದಾಗಿದ್ದಾರೆ

TAGGED:Beware of rash driving: If the vehicle goes at a speed of 130 kmfile an FIR..!
Share This Article
Facebook Twitter Copy Link Print
Previous Article ಹೆಬ್ಬಾವಿನೊಂದಿಗೆ ಸ್ನಾನ, ಈತನ ಧೈರ್ಯಕ್ಕೆ ಮೆಚ್ಚಲೇಬೇಕು!
Next Article ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?