Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೋಲ್ಡ್ ಲುಕ್ ನಲ್ಲಿ ಹಲ್ ಚಲ್ ಎಬ್ಬಿಸಿದ ಚೈತ್ರಾ ಆಚಾರ್
ಕರ್ನಾಟಕಪ್ರಮುಖಮನರಂಜನೆವೈರಲ್

ಬೋಲ್ಡ್ ಲುಕ್ ನಲ್ಲಿ ಹಲ್ ಚಲ್ ಎಬ್ಬಿಸಿದ ಚೈತ್ರಾ ಆಚಾರ್

Share
1 Min Read
SHARE

newsics.com
ಸ್ಯಾಂಡಲ್‌ವುಡ್‌ನ ನಾಯಕಿ ಚೈತ್ರಾ ಆಚಾರ್ ವಿಭಿನ್ನವಾಗಿಯೇ ಇದ್ದಾರೆ. ಈ ಒಂದು ವಿಭಿನ್ನತೆಗೆ ತಕ್ಕನಾಗಿಯೇ ಸಿನಿಮಾಗಳನ್ನ ಮಾಡ್ತಿರೋದು ಕೂಡ ಎದ್ದು ಕಾಣಿಸುತ್ತಿದೆ. ಚೈತ್ರಾ ಆಚಾರ್ ನೇಚರ್‌ಗೆ ತಕ್ಕನಾಗಿಯೇ ಪಾತ್ರಗಳು ಹುಡುಕಿಕೊಂಡು ಬರ್ತಿವೆ. ಅದಕ್ಕೆ ಸಾಕಷ್ಟು ಸಾಕ್ಷಿಗಳೂ ಇವೆ. ಸಾಮಾಜಿಕ ಜಾಲತಾಣದಲ್ಲಿ ಬೋಲ್ಡ್ ಫೋಟೋ ಹಂಚಿಕೊಳ್ಳುವ ಮೂಲಕ ಎಲ್ಲರ ಎದೆಯಲ್ಲಿ ಹೊಸ ಹಲ್‌ಚಲ್ ಎಬ್ಬಿಸಿದ್ದಾರೆ.

ಚೈತ್ರಾ ಆಚಾರ್ ಸದ್ಯ ಮಾಡಿಸಿರೋ ಫೋಟೋ ಶೂಟ್ ಸ್ಪೆಷಲ್ ಆಗಿದೆ. ಬೋಲ್ಡ್ ಅನಿಸೋ ರೀತಿ ಪೋಸ್‌ಗಳನ್ನೆ ಚೈತ್ರಾ ಆಚಾರ್ ಇಲ್ಲಿ ಕೊಟ್ಟಿದ್ದಾರೆ. ಕಪ್ಪು ಬಣ್ಣದ ಕಾಸ್ಟೂಮ್ ತೊಟ್ಟು ಭಿನ್ನವಾದ ಭಾವಗಳಲ್ಲಿಯೇ ಪೋಸ್ ಕೊಟ್ಟಿದ್ದಾರೆ. ಇದರಿಂದ ಈ ಎಲ್ಲ ಫೋಟೋಗಳೂ ಇಂಟ್ರಸ್ಟಿಂಗ್ ಅನಿಸುತ್ತವೆ. ಒಂದು ರೀತಿ ಕಲಾತ್ಮಕ ಫೋಟೋ ಶೂಟ್ ಅನ್ನುವ ಭಾವನೆಯನ್ನ ಕೂಡ ಇಲ್ಲಿಯ ಕೆಲವು ಫೋಟೋಗಳೂ ಮೂಡಿಸುತ್ತವೆ.

TAGGED:Chaitra Achar Hal Chal in bold look
Share This Article
Facebook Twitter Copy Link Print
Previous Article ಗಂಡ- ಹೆಂಡತಿ ಮಧ್ಯೆ ವಯಸ್ಸಿನ ಅಂತರ ಹೆಚ್ಚಿದ್ದರೆ ಏನೆಲ್ಲಾ ಆಗುತ್ತೆ?
Next Article ಮೊಬೈಲ್‌ ಬಳಕೆದಾರರೇ ಎಚ್ಚರ : ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?