Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು
ಕರ್ನಾಟಕಪ್ರಮುಖವೈರಲ್

ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು

Share
1 Min Read
SHARE

newsics.com
ಮನೆಯಲ್ಲಿ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಸ್ಟೇಬಲ್ ನ್ನು ಅಮಾನತ್ತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಬಿಸಿ ಮುಟ್ಟಿಸಿದ್ದಾರೆ.

ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಅಮಾನತ್ತು ಆದ ಪೇದೆ. ಪತ್ನಿಯಿಂದ‌ ದೂರು‌ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ‌ತನಿಖೆ ಮಾಡಿಸಿ ಆರೋಪ ಸತ್ಯವೆಂದು‌ ಗೊತ್ತಾದ ಬಳಿಕ ಅಮಾನತ್ತುಗೊಳಿಸಿದ್ದಾರೆ.
ಪರಸ್ತ್ರೀ ಸಂಘ ಮಾಡಿ ‌ಕೆಲ‌ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ ಪ್ರಸನ್ ನಿಲ್ಲಿಸಿದ್ದ. ಒಂದು ಗಂಡು, ಒಂದು‌ ಹೆಣ್ಣು ಮಕ್ಕಳ‌ನ್ನ ಕಟ್ಟಿಕೊಂಡು ಕುಟುಂಬ ನಡೆಸಲು ಪ್ರಸನ್ನ ಅವರ ಪತ್ನಿ ಪರದಾಡುತ್ತಿದ್ದರು. ಈ ಮಧ್ಯೆ ಮತ್ತೊಬ್ಬಳೊಂದಿಗೆ ರಂಗಿನಾಟ ಪ್ರಶ್ನೆ ಮಾಡಿದಕ್ಕೆ ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆ‌ಮಾಡಿದ್ದ. ಆತನ ದೌರ್ಜನ್ಯದಿಂದ ಬೇಸತ್ತು ಪತ್ನಿ ದೂರು ನೀಡಿದ್ದರು. ಈ ಹಿನ್ನಲೆ ಹಿರಿಯ ಅಧಿಕಾರಿಗಳಿಂದ ಎಸ್ಪಿ ತನಿಖೆ ಮಾಡಿಸಿದ್ದರು. ಆರೋಪ ಸತ್ಯವೆಂದು ಸಾಭೀತಾದ ಮೇಲೆ ಕ್ರಮಕೈಗೊಂಡಿದ್ದಾರೆ.

TAGGED:Chakanda with wife Idru another; Suspension of Constable
Share This Article
Facebook Twitter Copy Link Print
Previous Article ರ್‍ಯಾಶ್ ಡ್ರೈವಿಂಗ್ ಮಾಡೋರೇ ಎಚ್ಚರ: ಜಾಸ್ತಿ ಸ್ಪೀಡ್‌ನಲ್ಲಿ ಹೋದ್ರೆ FIR !
Next Article ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ ಸಾಂಗ್ ವೈರಲ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?