ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು

newsics.com ಮನೆಯಲ್ಲಿ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಸ್ಟೇಬಲ್ ನ್ನು ಅಮಾನತ್ತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಬಿಸಿ ಮುಟ್ಟಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಅಮಾನತ್ತು ಆದ ಪೇದೆ. ಪತ್ನಿಯಿಂದ‌ ದೂರು‌ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ‌ತನಿಖೆ ಮಾಡಿಸಿ ಆರೋಪ ಸತ್ಯವೆಂದು‌ ಗೊತ್ತಾದ ಬಳಿಕ ಅಮಾನತ್ತುಗೊಳಿಸಿದ್ದಾರೆ. ಪರಸ್ತ್ರೀ ಸಂಘ ಮಾಡಿ ‌ಕೆಲ‌ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ ಪ್ರಸನ್ ನಿಲ್ಲಿಸಿದ್ದ. ಒಂದು ಗಂಡು, ಒಂದು‌ ಹೆಣ್ಣು ಮಕ್ಕಳ‌ನ್ನ … Continue reading ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು