Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಡೂರಿನ ಗುಹೆಯಲ್ಲಿ ಆದಿಮಾನವರ ಹೆಜ್ಜೆ ಗುರುತು ಪತ್ತೆ, ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಸಂಡೂರಿನ ಗುಹೆಯಲ್ಲಿ ಆದಿಮಾನವರ ಹೆಜ್ಜೆ ಗುರುತು ಪತ್ತೆ, ವಿಡಿಯೋ ನೋಡಿ

Share
1 Min Read
SHARE

newsics.com
ಬಳ್ಳಾರಿ: ಜಿಲ್ಲೆಯ ಸಂಡೂರಿನ ದಟ್ಟ ಕಾಡಿನ ನಡುವೆ ಇರುವ ನವಲೂಟಿ ಗುಹೆಯಲ್ಲಿ ಸುಮಾರು ಹತ್ತು ಸಾವಿರ ವರ್ಷಗಳ ಹಿಂದೆ ಈ ನೆಲಗಳಲ್ಲಿ ವಾಸವಾಗಿದ್ದ ಆದಿಮಾನವರು ಬಳಸುತ್ತಿದ್ದ ಶಿಲಾಸಾಧನಗಳ ಪುರಾವೆಗಳು ದೊರಕಿವೆ.

ಈ ಗುಹೆಯಲ್ಲಿ ಮಧ್ಯ ಶಿಲಾಯುಗದ ಸಲಕರಣೆಗಳನ್ನು ತಜ್ಞರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕೃತ ಮಾಹಿತಿ ನೀಡಿದ್ದಾರೆ.

ಸಂಡೂರು ಪದರ ಶಿಲೆಯ ದಟ್ಟ ಎಲೆಯುದುರುವ ಕಾಡಿನ ಒಂದು ಸಾವಿರ ಚದರ ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಪ್ರಾಗೈತಿಹಾಸಿಕ (ಪ್ರಿಹಿಸ್ಟಾರಿಕ್) ನೆಲೆಗಳು ಇದ್ದವು ಎಂಬ ಸಂಗತಿಯನ್ನು ಇದೀಗ ಪ್ರಾಗೈತಿಹಾಸಿಕ ಸಂಶೋಧಕರು ಪತ್ತೆ ಹಚ್ಚಿದ್ದಾರೆ.
ಬಳ್ಳಾರಿ ಹೆರಿಟೇಜ್ ಟ್ರಸ್ಟ್ ಹಾಗೂ ಬಳ್ಳಾರಿಯ ರಾಬರ್ಟ್ ಬ್ರೂಸ್ಫೂಟ್ ಸಂಗನಕಲ್ಲು ಪ್ರಿಹಿಸ್ಟಾರಿಕ್ ವಸ್ತುಸಂಗ್ರಹಾಲಯದ ಸದಸ್ಯರು ಹಾಗೂ ಖ್ಯಾತ ಪ್ರಾಗೈತಿಹಾಸಿಕ ತಜ್ಙರಾದ ಡಾ. ರವಿ ಕೋರಿಶೆಟ್ಟರ್, ಡಾ. ಸಮದ್ ಕೊಟ್ಟೂರು ಇವರ ಮಾರ್ಗದರ್ಶನದಲ್ಲಿ ಕಳೆದ ಜೂನ್ ಕೊನೆಯ ವಾರದಲ್ಲಿ ಸಂಶೋಧನೆ ನಡೆದಿತ್ತು.

ಮಧ್ಯಶಿಲಾಯುಗದ ಉಪಕರಣಗಳನ್ನು ಹೋಲುವ ಶಿಲಾ ಉಪಕರಣಗಳು ದೊರೆತಿವೆ. ಜತೆಗೆ ದನ ಮತ್ತು ಮೇಕೆಗಳ ಮೂಳೆಗಳ ಪಳೆಯುಳಿಕೆಗಳೂ ದೊರೆತಿವೆ. ಹೆಚ್ಚಿನ ಅಧ್ಯಯನ ಮತ್ತು ವೈಜ್ಞಾನಿಕ ಸಂಶೋಧನೆಯ ಮೂಲಕ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

https://www.newsics.com/wp-content/uploads/2024/07/WhatsApp-Video-2024-07-25-at-4.12.10-PM.mp4

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ

ನಿರೀಕ್ಷಿತ ಆದಾಯವಿಲ್ಲದೆ KSRTC ನಮ್ಮ ಕಾರ್ಗೋ ಯೋಜನೆ ಫ್ಲಾಪ್

ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು

ಕೇವಲ 1 ಲಕ್ಷ ರೂ. ಇದ್ರೆ ಸಾಕು, ನಿಸ್ಸಾನ್ X Trail ಎಸ್‌ಯುವಿ ನಿಮ್ಮದೆ…!

ಹಾವುಗಳ ಜತೆ ಚೆಲ್ಲಾಟ ಆಡುವ ಗ್ರಾಮಸ್ಥರು: ವರ್ಷಕ್ಕೊಮ್ಮೆ ನಡೆಯುತ್ತದೆ ಸರ್ಪ ಮೇಳ

ನಿಲ್ಲದ ಮಳೆ: ಶನಿವಾರವೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

TAGGED:Footprints of primitive man found in Sandur cave
Share This Article
Facebook Twitter Copy Link Print
Previous Article ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ
Next Article ಶುಭೋದಯ 27-07-2024 ಶನಿವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಸಪ್ತಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?